KannadaNews

ಚಿತ್ರದುರ್ಗ | ಸಿರಿಗೆರೆ ನಾಗರಾಜ್ ನಿಧನಚಿತ್ರದುರ್ಗ | ಸಿರಿಗೆರೆ ನಾಗರಾಜ್ ನಿಧನ

ಚಿತ್ರದುರ್ಗ | ಸಿರಿಗೆರೆ ನಾಗರಾಜ್ ನಿಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 16 : ತಾಲ್ಲೂಕಿನ ಸಿರಿಗೆರೆಯ ಸಿರಿಗೆರೆ ತರಳಬಾಳು ಕ್ಲಾತ್‌ ಸ್ಟೋರ್ಸ್ ಮಾಲೀಕರಾದ ಜಿ. ನಾಗರಾಜ್‌ (48) ಇಂದು ಮಧ್ಯಾಹ್ನ ಕಡಿಮೆ ರಕ್ತದ ಒತ್ತಡದಿಂದ…

5 months ago
ರಾಮಮಂದಿರ ಸ್ಪೋಟಿಸುವ ಬೆದರಿಕೆ : ಅಯೋಧ್ಯೆಯಲ್ಲಿ ಹೈ ಅಲರ್ಟ್ರಾಮಮಂದಿರ ಸ್ಪೋಟಿಸುವ ಬೆದರಿಕೆ : ಅಯೋಧ್ಯೆಯಲ್ಲಿ ಹೈ ಅಲರ್ಟ್

ರಾಮಮಂದಿರ ಸ್ಪೋಟಿಸುವ ಬೆದರಿಕೆ : ಅಯೋಧ್ಯೆಯಲ್ಲಿ ಹೈ ಅಲರ್ಟ್

ಸುದ್ದಿಒನ್ | ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಪನ್ನು ಈ ಬೆದರಿಕೆ ಹಾಕಿದ್ದಾನೆ. ನವೆಂಬರ್ 16 ಮತ್ತು 17 ರಂದು ಅಯೋಧ್ಯೆಯಲ್ಲಿ…

5 months ago
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಚಾಲನೆಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ನ. 16 : ಮೆದೆಹಳ್ಳಿ ರಸ್ತೆಯಲ್ಲಿರುವ  ಶ್ರೀ ಅಯ್ಯಪ್ಪ ಸ್ವಾಮಿ…

5 months ago
ನವೆಂಬರ್ 18 ರಂದು ಕನಕ ಜಯಂತಿ : ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ : ಬಿ.ಟಿ.ಜಗದೀಶ್ನವೆಂಬರ್ 18 ರಂದು ಕನಕ ಜಯಂತಿ : ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ : ಬಿ.ಟಿ.ಜಗದೀಶ್

ನವೆಂಬರ್ 18 ರಂದು ಕನಕ ಜಯಂತಿ : ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ : ಬಿ.ಟಿ.ಜಗದೀಶ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 16 : ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು…

5 months ago
ಯುವ ಪೀಳಿಗೆ ಮೊಬೈಲ್ ಗೀಳಿಗೆ ದಾಸರಾಗದೆ ಪುಸ್ತಕ ಓದಿ ಜ್ಞಾನ ಸಂಪತ್ತು ವೃದ್ಧಿಸಿಕೊಳ್ಳಬೇಕು : ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾಯುವ ಪೀಳಿಗೆ ಮೊಬೈಲ್ ಗೀಳಿಗೆ ದಾಸರಾಗದೆ ಪುಸ್ತಕ ಓದಿ ಜ್ಞಾನ ಸಂಪತ್ತು ವೃದ್ಧಿಸಿಕೊಳ್ಳಬೇಕು : ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ

ಯುವ ಪೀಳಿಗೆ ಮೊಬೈಲ್ ಗೀಳಿಗೆ ದಾಸರಾಗದೆ ಪುಸ್ತಕ ಓದಿ ಜ್ಞಾನ ಸಂಪತ್ತು ವೃದ್ಧಿಸಿಕೊಳ್ಳಬೇಕು : ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ

ಚಿತ್ರದುರ್ಗ. ನ.16: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪತ್ರಿಕೆ ಹಾಗೂ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಹೇಳಿದರು.   ನಗರದ ಶ್ರೀ…

5 months ago
ಮೊಟ್ಟೆ ವಿತರಣೆಯಲ್ಲಿ ಲೋಪ, ಮುಖ್ಯ ಶಿಕ್ಷಕಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಅಮಾನತುಮೊಟ್ಟೆ ವಿತರಣೆಯಲ್ಲಿ ಲೋಪ, ಮುಖ್ಯ ಶಿಕ್ಷಕಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

ಮೊಟ್ಟೆ ವಿತರಣೆಯಲ್ಲಿ ಲೋಪ, ಮುಖ್ಯ ಶಿಕ್ಷಕಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

  ದಾವಣಗೆರೆ, ನವಂಬರ್.16. ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ…

5 months ago
ಉದ್ಯೋಗ ವಾರ್ತೆ | ನವೆಂಬರ್ 21 ನೇರ ನೇಮಕಾತಿ ಸಂದರ್ಶನಉದ್ಯೋಗ ವಾರ್ತೆ | ನವೆಂಬರ್ 21 ನೇರ ನೇಮಕಾತಿ ಸಂದರ್ಶನ

ಉದ್ಯೋಗ ವಾರ್ತೆ | ನವೆಂಬರ್ 21 ನೇರ ನೇಮಕಾತಿ ಸಂದರ್ಶನ

ಚಿತ್ರದುರ್ಗ. ನ16: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ…

5 months ago
ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಐಸಿಸಿ ಖಡಕ್ ಎಚ್ಚರಿಕೆ : ಪಿಒಕೆಯಲ್ಲಿ ಟ್ರೋಫಿ ಪ್ರದರ್ಶನವಿಲ್ಲ..!ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಐಸಿಸಿ ಖಡಕ್ ಎಚ್ಚರಿಕೆ : ಪಿಒಕೆಯಲ್ಲಿ ಟ್ರೋಫಿ ಪ್ರದರ್ಶನವಿಲ್ಲ..!

ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಐಸಿಸಿ ಖಡಕ್ ಎಚ್ಚರಿಕೆ : ಪಿಒಕೆಯಲ್ಲಿ ಟ್ರೋಫಿ ಪ್ರದರ್ಶನವಿಲ್ಲ..!

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರತಿದಿನ ಹೊಸದೊಂದು ಕ್ಯಾತೆ ತೆಗೆದು ಬಿಸಿಸಿಐ ವಿರುದ್ಧ ತನ್ನ ಹೇಳಿಕೆಯನ್ನು ನೀಡುತ್ತಲೆ ಇದೆ. ಚಾಂಪಿಯನ್ ಟ್ರೋಪಿಯ ಪ್ರದರ್ಶನವನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಏರ್ಪಡಿಸಿತ್ತು.…

5 months ago
ಬಿಜೆಪಿಯ 40% ಕಮಿಷನ್ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಲ್ಲಿಯೇ ಸಾಬೀತು : ಬಿವೈ ವಿಜಯೇಂದ್ರಬಿಜೆಪಿಯ 40% ಕಮಿಷನ್ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಲ್ಲಿಯೇ ಸಾಬೀತು : ಬಿವೈ ವಿಜಯೇಂದ್ರ

ಬಿಜೆಪಿಯ 40% ಕಮಿಷನ್ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಲ್ಲಿಯೇ ಸಾಬೀತು : ಬಿವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿ ವಿರುದ್ಧ 40% ಸರ್ಕಾರ ಎಂಬ ಆರೋಪವಿತ್ತು. ಆ ಬಗ್ಗೆ ಇದೀಗ ತನಿಖೆಯಾಗಿದ್ದು, ಈಗ ಬಿಜೆಪಿ ಆರೋಪ ಮುಕ್ತವಾಗಿದ್ದು, ಕಾಂಗ್ರೆಸ್ ಮೇಲೆ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.…

5 months ago
ಚಿನ್ನ-ಬೆಳ್ಳಿಯಲ್ಲಿ ಮತ್ತೆ ಇಳಿಕೆ : ಇಂದು ದರ ಎಷ್ಟಿದೆ..?ಚಿನ್ನ-ಬೆಳ್ಳಿಯಲ್ಲಿ ಮತ್ತೆ ಇಳಿಕೆ : ಇಂದು ದರ ಎಷ್ಟಿದೆ..?

ಚಿನ್ನ-ಬೆಳ್ಳಿಯಲ್ಲಿ ಮತ್ತೆ ಇಳಿಕೆ : ಇಂದು ದರ ಎಷ್ಟಿದೆ..?

ಬೆಂಗಳೂರು: ದೀಪಾವಳಿ ಹಬ್ಬದ ಬಳಿಕ ಚಿನ್ನ ಬೆಳ್ಳಿ ದರದಲ್ಲಿ ದಿನೇ ದಿನೇ ಇಳಿಕೆಯಾಗುತ್ತಿದೆ. ಹತ್ತು ಗ್ರಾಂಗೆ ಒಂದು ಲಕ್ಷ ರೂಪಾಯಿ ಏರಿಕೆಯಾಗುತ್ತದೆ ಎಂಬ ಭಯ ಆಭರಣ ಪ್ರಿಯರಿಗೆ…

5 months ago
ಚಿತ್ರದುರ್ಗ | ಬಿಜೆಪಿ ಸದಸ್ಯರು ಕಾಂಗ್ರೆಸ್ ಜೊತೆಗೂಡಿ ನಗರಸಭೆ ಆಸ್ತಿ ಲೂಟಿ ಮಾಡಲು ಹೊರಟಿದ್ದಾರೆ : ಶ್ರೀನಿವಾಸ್ ಆರೋಪಚಿತ್ರದುರ್ಗ | ಬಿಜೆಪಿ ಸದಸ್ಯರು ಕಾಂಗ್ರೆಸ್ ಜೊತೆಗೂಡಿ ನಗರಸಭೆ ಆಸ್ತಿ ಲೂಟಿ ಮಾಡಲು ಹೊರಟಿದ್ದಾರೆ : ಶ್ರೀನಿವಾಸ್ ಆರೋಪ

ಚಿತ್ರದುರ್ಗ | ಬಿಜೆಪಿ ಸದಸ್ಯರು ಕಾಂಗ್ರೆಸ್ ಜೊತೆಗೂಡಿ ನಗರಸಭೆ ಆಸ್ತಿ ಲೂಟಿ ಮಾಡಲು ಹೊರಟಿದ್ದಾರೆ : ಶ್ರೀನಿವಾಸ್ ಆರೋಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 16 : ನಗರಸಭೆಗೆ ಸೇರಿದ ಕೋಟ್ಯಾಂತರ ರೂ.…

5 months ago
ಉಪ್ಪರಿಗೇನಹಳ್ಳಿ ಹತ್ಯೆ ಪ್ರಕರಣ : ಆರೋಪಿಗಳ ಪತ್ತೆಗೆ ಗಡುವು ನೀಡಿದ ಶ್ರೀ ಪ್ರಣವಾನಂದ ಸ್ವಾಮೀಜಿಉಪ್ಪರಿಗೇನಹಳ್ಳಿ ಹತ್ಯೆ ಪ್ರಕರಣ : ಆರೋಪಿಗಳ ಪತ್ತೆಗೆ ಗಡುವು ನೀಡಿದ ಶ್ರೀ ಪ್ರಣವಾನಂದ ಸ್ವಾಮೀಜಿ

ಉಪ್ಪರಿಗೇನಹಳ್ಳಿ ಹತ್ಯೆ ಪ್ರಕರಣ : ಆರೋಪಿಗಳ ಪತ್ತೆಗೆ ಗಡುವು ನೀಡಿದ ಶ್ರೀ ಪ್ರಣವಾನಂದ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ನ. 16 : ಕಳೆದ 2-3 ದಿನಗಳ ಹಿಂದೆ ಹೊಳಲ್ಕೆರೆ…

5 months ago
ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಒತ್ತು ನೀಡಿ : ಫಾತ್ಯರಾಜನ್ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಒತ್ತು ನೀಡಿ : ಫಾತ್ಯರಾಜನ್

ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಒತ್ತು ನೀಡಿ : ಫಾತ್ಯರಾಜನ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 16 : ಪೋಷಕರು ತಮ್ಮ ಮಕ್ಕಳನ್ನು ಬುದ್ದಿವಂತರನ್ನಾಗಿ…

5 months ago
ಚಿತ್ರದುರ್ಗ | ಅತ್ಯುತ್ತಮ ಸಹಕಾರ ಬ್ಯಾಂಕ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮರ್ಚೆಂಟ್ಸ್ ಬ್ಯಾಂಕ್ಚಿತ್ರದುರ್ಗ | ಅತ್ಯುತ್ತಮ ಸಹಕಾರ ಬ್ಯಾಂಕ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮರ್ಚೆಂಟ್ಸ್ ಬ್ಯಾಂಕ್

ಚಿತ್ರದುರ್ಗ | ಅತ್ಯುತ್ತಮ ಸಹಕಾರ ಬ್ಯಾಂಕ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮರ್ಚೆಂಟ್ಸ್ ಬ್ಯಾಂಕ್

  ಸುದ್ದಿಒನ್, ಚಿತ್ರದುರ್ಗ, ನ. 16 - ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ 71ನೇ ಸಹಕಾರ ಸಪ್ತಾಹ ನಡೆಯಿತು. ಇದೇ ಸಂದರ್ಭದಲ್ಲಿ…

5 months ago
ಚಿತ್ರದುರ್ಗಕ್ಕೆ ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತಚಿತ್ರದುರ್ಗಕ್ಕೆ ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ

ಚಿತ್ರದುರ್ಗಕ್ಕೆ ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ

ಚಿತ್ರದುರ್ಗ. ನ.16: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ…

5 months ago

ಆಸ್ಪತ್ರೆಯಲ್ಲಿಯೇ ಉತ್ತರಾಧಿಕಾರಿ ನೇಮಿಸಿದ ಹುಬ್ಬಳ್ಳಿಯ ಮಂಟೂರು ಅಡವಿ ಸಿದ್ದೇಶ್ವರ ಸ್ವಾಮೀಜಿ..!

ಹುಬ್ಬಳ್ಳಿ: ಶಿವಲಿಂಗೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸಿತ್ತಾ ಬರುತ್ತಿದೆ. ಹೃದಯಾಘಾತವಾಗಿದ್ರು, ಕಳೆದ ಐದು ದಿನದಿಂದ ನಗರದ ತತ್ವದರ್ಶ ಆಸ್ಪತ್ರೆಯಲ್ಲಿ…

5 months ago