ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕ ಪ್ರಕಟ
ಬೆಂಗಳೂರು: 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಜೂನ್ 30ರಂದು ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ. ಅಂದು ರಾಜ್ಯಾದ್ಯಂತ ಟಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.…
Kannada News Portal
ಬೆಂಗಳೂರು: 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಜೂನ್ 30ರಂದು ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ. ಅಂದು ರಾಜ್ಯಾದ್ಯಂತ ಟಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.…
ಬೆಂಗಳೂರು: ಬಿಸಿಲಿನ ತಾಪಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಳೆ ಬಂದರೆ ಸಾಕು ಎನ್ನುತ್ತಿದ್ದಾರೆ. ಯುಗಾದಿ ಹಬ್ಬದ ಹಿಂದೆ ಮುಂದೆ ಮಳೆ ಬರುವುದು ವಾಡಿಕೆ. ಆದರೆ ಈ ವಾಡಿಕೆಯ…
ಸುದ್ದಿಒನ್ : ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲಲಿದೆ? ಆಂಧ್ರದ ಭವಿಷ್ಯದ ಸಿಎಂ ಯಾರು? ಜಗನ್ ಮತ್ತೆ ಅಧಿಕಾರಕ್ಕೆ ಬರುತ್ತಾರಾ? ಅಥವಾ ಚಂದ್ರಬಾಬು ಮೈತ್ರಿಕೂಟ ಗೆದ್ದು ಸಿಎಂ…
ಇಂದು ಮುಖ್ಯ ಚುನಾವಣಾಧಿಕಾರಿ, ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ್ದು, 543 ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ಕರ್ನಾಟಕ ರಾಜ್ಯದ ಚುನಾವಣಾ ದಿನಾಂಕ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.07 : ಕರ್ನಾಟಕದಲ್ಲಿರುವುದು ಎಟಿಎಂ ಸರ್ಕಾರವಿದ್ದು ಇಲ್ಲಿ…
ಸುದ್ದಿಒನ್, ನವದೆಹಲಿ, ಫೆಬ್ರವರಿ. 26 : ನಾಳೆ (ಮಂಗಳವಾರ) 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಯಲಿದೆ. ಈಗಾಗಲೇ 12 ರಾಜ್ಯಗಳಲ್ಲಿ 41 ಸ್ಥಾನಗಳಿಗೆ ಸರ್ವಾನುಮತದಿಂದ…
ಬಾಂಬೆ ಮಿಠಾಯಿ ಅಂದ್ರೆ ಸಾಕು ಬಾಯಲ್ಲಿ ನೀರು ಬರುವುದೇ ಹೆಚ್ಚು. ಮಕ್ಕಳಂತು ನಾಲಿಗೆಯನ್ನು ಪಿಂಕ್ ಮಾಡಿಕೊಂಡು ತಿಂದು ಖುಷಿ ಪಡುತ್ತಾರೆ. ಆದರೆ ಇಂಥ ತಿಂಡಿಯಲ್ಲಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆ.17 : ಸಂವಿಧಾನ ಜಾರಿಗೊಳಿಸುವ ಜಾಗದಲ್ಲಿ ಮನುವಾದಿಗಳು ಕುಳಿತಿರುವುದರಿಂದ ಅಪಾಯದಲ್ಲಿರುವ…
ಬೆಂಗಳೂರು: ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತ ಸಂಘಟನೆಗಳು ಇತ್ತಿಚೆಗೆ ಪ್ರತಿಭಟನೆ ಮಾಡಲು ಹೊರಟಿದ್ದರು. ಕರ್ನಾಟಕದಿಂದ ಕೂಡ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲು ಹೊರಟಿದ್ದರು. ಆದರೆ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.05 : ವಿಧಾನಸಭೆ ಚುನಾವಣೆಯಲ್ಲಿ ಬಿಟ್ಟಿ ಗ್ಯಾರೆಂಟಿಗಳನ್ನು ಘೋಷಿಸಿ…
ಸುದ್ದಿಒನ್, ಚಿತ್ರದುರ್ಗ, ಜನವರಿ.19 : ಸಿದ್ದರಾಮಯ್ಯ ನೇತೃತ್ವದ ಬಸವ ತತ್ವದಡಿಯ ಸರ್ಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಕರ್ನಾಟಕದ ಘನತೆಯನ್ನು ಹೆಚ್ಚಿಸಿದೆ ಎಂದು…
ಬೆಂಗಳೂರು: ಬೆಳಗಾವಿ ಈ ಹಿಂದೆ ಮಹಾರಾಷ್ಟ್ರಕ್ಕೆ ಸೇರಿತ್ತು. ಈಗ ಕರ್ನಾಟಕಕ್ಕೆ ಸೇರಿದೆ ಎಂಬ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದು, ಈಗಾಗಲೇ ಎಂಇಎಸ್ ಪುಂಡಾಟವೇ ಜಾಸ್ತಿಯಾಗಿದೆ.…
ಬೆಂಗಳೂರು: ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ…
ಸುದ್ದಿಒನ್, ಚಿತ್ರದುರ್ಗ, ಜನವರಿ.04 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪಕ್ಷ ಸಂಘಟನಾ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿದ್ದರು. ಇಂದು…
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾವಾಗಲೂ ಕಿಡಿಕಾರುತ್ತಲೇ ಇರುತ್ತಾರೆ. ಇದೀಗ ಮತ್ತೆ ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ…
ಬೆಂಗಳೂರು: ಕೋರೊನಾ ವೈರಸ್ ನೋಡ ನೋಡುತ್ತಿದ್ದಂತೆ ಹೆಚ್ಚಾಗಿಯೇ ಹಬ್ಬುತ್ತಿದೆ. ನಿನ್ನೆ ಒಂದೇ ದಿನಕ್ಕೆ 44 ಪಾಸಿಟಿವ್ ಕೇಸ್ ಗಳು ಕಾಣಿಸಿಕೊಂಡಿದ್ದವು. ಇದೀಗ ಕರ್ನಾಟಕದಲ್ಲಿ ವೈರಸ್ ನಿಂದ…