ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ, (ಜೂ.11): ಶಿಕ್ಷಣದ ಜೊತೆ ಮಕ್ಕಳಲ್ಲಿ ದೇಶಭಕ್ತಿ, ದೇಶಪ್ರೇಮ ಮೂಡಿಸಬೇಕಿದೆ ಎಂದು ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್.ಎನ್.ಕಾಶಿವಿಶ್ವನಾಥಶೆಟ್ಟಿ ಹೇಳಿದರು.…