RTE ಶುಲ್ಕ ಮರುಪಾವತಿ ಮಾಡದೆ ಇರುವ ಶಿಕ್ಷಣ ಇಲಾಖೆ ವಿರುದ್ಧ ಕೃಪಾ ಮತ್ತೆ ಸಿಡಿದೆದ್ದಿದೆ. ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಕನ್ನಡ ರಾಜ್ಯೋತ್ಸವದ ದಿನವೇ ಕರಾಳ ದಿನವನ್ನಾಗಿ ಆಚರಣೆ…