Kumaraswamy

ಬಿಜೆಪಿ ನಾಯಕರನ್ನಷ್ಟೇ ಅಲ್ಲ, ಕುಮಾರಸ್ವಾಮಿಯಿಂದ ಪಕ್ಷೇತರ ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನಬಿಜೆಪಿ ನಾಯಕರನ್ನಷ್ಟೇ ಅಲ್ಲ, ಕುಮಾರಸ್ವಾಮಿಯಿಂದ ಪಕ್ಷೇತರ ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ

ಬಿಜೆಪಿ ನಾಯಕರನ್ನಷ್ಟೇ ಅಲ್ಲ, ಕುಮಾರಸ್ವಾಮಿಯಿಂದ ಪಕ್ಷೇತರ ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ

  ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಪ್ರಧಾನಿ ಮೋದಿ ಭೇಟಿಯಾಗಿ ಬಂದ ಬೆನ್ನಲ್ಲೇ ಕುಮಾರಸ್ವಾಮಿ ಮನೆ ಈಗ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು…

1 year ago
ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಸಿಕೊಂಡರೆ ಮೈ ನಡುಗುತ್ತೆ : ಸಚಿವರಿಗೆ ಕುಮಾರಸ್ವಾಮಿ ತಿರುಗೇಟುರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಸಿಕೊಂಡರೆ ಮೈ ನಡುಗುತ್ತೆ : ಸಚಿವರಿಗೆ ಕುಮಾರಸ್ವಾಮಿ ತಿರುಗೇಟು

ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಸಿಕೊಂಡರೆ ಮೈ ನಡುಗುತ್ತೆ : ಸಚಿವರಿಗೆ ಕುಮಾರಸ್ವಾಮಿ ತಿರುಗೇಟು

    ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ರೈತರ ಬಗ್ಗೆ ನೀಡಿದ್ದ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದರು. ಶಿವಾನಂದ ಪಾಟೀಲ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು.…

1 year ago
ನಿಖಿಲ್ ಸ್ಪರ್ಧೆ ಇಲ್ಲ.. ಕುಮಾರಸ್ವಾಮಿ ತೀರ್ಮಾನವಾಗಿಲ್ಲ : ಮೋದಿ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು..?ನಿಖಿಲ್ ಸ್ಪರ್ಧೆ ಇಲ್ಲ.. ಕುಮಾರಸ್ವಾಮಿ ತೀರ್ಮಾನವಾಗಿಲ್ಲ : ಮೋದಿ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು..?

ನಿಖಿಲ್ ಸ್ಪರ್ಧೆ ಇಲ್ಲ.. ಕುಮಾರಸ್ವಾಮಿ ತೀರ್ಮಾನವಾಗಿಲ್ಲ : ಮೋದಿ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು..?

  ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಮುನ್ನುಗ್ಗುತ್ತಿರುವ ಜೆಡಿಎಸ್ ಮತ್ತು ಬಿಜೆಪಿ ನಡುವೆ ಇಂದು ಮಹತ್ವದ ಮಾತುಕತೆ ನಡೆದಿದೆ. ಬಿಜೆಪಿ ಜೊತೆಗೆ ಕೈ ಜೋಡಿಸಿರುವ ಜೆಡಿಎಸ್…

1 year ago
ಬಿಜೆಪಿಯವರಿಗಿಂತ ಕುಮಾರಸ್ವಾಮಿ ಅವರೇ RSS ಬಗ್ಗೆ ಹೆಚ್ಚಿನ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ : ಕಾಂಗ್ರೆಸ್ ಟೀಕೆಬಿಜೆಪಿಯವರಿಗಿಂತ ಕುಮಾರಸ್ವಾಮಿ ಅವರೇ RSS ಬಗ್ಗೆ ಹೆಚ್ಚಿನ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ : ಕಾಂಗ್ರೆಸ್ ಟೀಕೆ

ಬಿಜೆಪಿಯವರಿಗಿಂತ ಕುಮಾರಸ್ವಾಮಿ ಅವರೇ RSS ಬಗ್ಗೆ ಹೆಚ್ಚಿನ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ : ಕಾಂಗ್ರೆಸ್ ಟೀಕೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಮುನ್ನುಗ್ಗುತ್ತಿದೆ. ಈ ಮೈತ್ರಿಗೆ ಎರಡು ಪಕ್ಷದಲ್ಲೂ ವಿರೋಧವಿದೆ. ಆದರೂ ಮೈತ್ರಿ ಮುಂದುವರೆದಿದೆ. ಮೈತ್ರಿ ಮಾಡಿಕೊಂಡ ಮೇಲೆ…

1 year ago
ಅಧಿಕಾರ ಇಲ್ಲ ಅಂತ ಕುಮಾರಸ್ವಾಮಿ ಹೀಗೆ ಆಡುವುದು ಶೋಭೆ ತರಲ್ಲ : ದಿನೇಶ್ ಗುಂಡೂರಾವ್ಅಧಿಕಾರ ಇಲ್ಲ ಅಂತ ಕುಮಾರಸ್ವಾಮಿ ಹೀಗೆ ಆಡುವುದು ಶೋಭೆ ತರಲ್ಲ : ದಿನೇಶ್ ಗುಂಡೂರಾವ್

ಅಧಿಕಾರ ಇಲ್ಲ ಅಂತ ಕುಮಾರಸ್ವಾಮಿ ಹೀಗೆ ಆಡುವುದು ಶೋಭೆ ತರಲ್ಲ : ದಿನೇಶ್ ಗುಂಡೂರಾವ್

 ಪ್ರಭಾವಿ ಸಚಿವರೊಬ್ಬರು ಬಿಜೆಪಿಯ ಕದ ತಟ್ಟಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಅವರು ಅಧಿಕಾರ…

1 year ago
ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು : ಕಾರಣವೇನು ಗೊತ್ತಾ..?ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು : ಕಾರಣವೇನು ಗೊತ್ತಾ..?

ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು : ಕಾರಣವೇನು ಗೊತ್ತಾ..?

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ ಸಿ ಎಸ್ ಸಿದ್ದರಾಜು ಎಂಬುವವರು ದೂರು ದಾಖಲಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಆಸ್ತಿ ಕುರಿತು…

1 year ago
ಕುಮಾರಸ್ವಾಮಿ ಜೊತೆಗೆ ಬಿವೈ ವಿಜಯೇಂದ್ರ ಚರ್ಚೆ : ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯ್ತು..?ಕುಮಾರಸ್ವಾಮಿ ಜೊತೆಗೆ ಬಿವೈ ವಿಜಯೇಂದ್ರ ಚರ್ಚೆ : ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯ್ತು..?

ಕುಮಾರಸ್ವಾಮಿ ಜೊತೆಗೆ ಬಿವೈ ವಿಜಯೇಂದ್ರ ಚರ್ಚೆ : ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯ್ತು..?

ಬಿಡದಿ: ಲೋಕಸಭಾ ಚುನಾವಣೆಗಾಗಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಟ್ಟಾಗಿವೆ. ಇದರ ನಡುವೆ ಬಿಜೆಪಿಯಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ನೇಮಕವಾಗಿದ್ದಾರೆ. ಪಕ್ಷ ಸಂಘಟನೆಗೆ ಯಡಿಯೂರಪ್ಪ…

1 year ago
ಬಿಜೆಪಿ ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿ ಹಳೇ ವಿಡಿಯೋ ವೈರಲ್..!ಬಿಜೆಪಿ ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿ ಹಳೇ ವಿಡಿಯೋ ವೈರಲ್..!

ಬಿಜೆಪಿ ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿ ಹಳೇ ವಿಡಿಯೋ ವೈರಲ್..!

ಲೋಕಸಭಾ ಚುನಾವಣೆಗಾಗಿ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಎರಡು ಪಕ್ಷದಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಿದ್ಧಾಂತವೇ ಬೇರೆ, ಬಿಜೆಪಿ ಸಿದ್ಧಾಂತವೇ ಬೇರೆ ಆಗಿದೆ.…

1 year ago
ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ :  ಮುಖ್ಯಮಂತ್ರಿ ಸಿದ್ದರಾಮಯ್ಯಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ :  ಮುಖ್ಯಮಂತ್ರಿ ಸಿದ್ದರಾಮಯ್ಯ

ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ :  ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್,19: ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಗಳನ್ನೂ ಮಾಡಿದರೂ, ಅವುಗಳಿಗೆ  ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ…

1 year ago
ದೀಪಾವಳಿ ಅಲಂಕಾರಕ್ಕೆ ಅಕ್ರಮ ವಿದ್ಯುತ್ : ಕುಮಾರಸ್ವಾಮಿ ಮನೆಯ ವಿಡಿಯೋ ಹಾಕಿ ಕಾಂಗ್ರೆಸ್ ಟೀಕೆದೀಪಾವಳಿ ಅಲಂಕಾರಕ್ಕೆ ಅಕ್ರಮ ವಿದ್ಯುತ್ : ಕುಮಾರಸ್ವಾಮಿ ಮನೆಯ ವಿಡಿಯೋ ಹಾಕಿ ಕಾಂಗ್ರೆಸ್ ಟೀಕೆ

ದೀಪಾವಳಿ ಅಲಂಕಾರಕ್ಕೆ ಅಕ್ರಮ ವಿದ್ಯುತ್ : ಕುಮಾರಸ್ವಾಮಿ ಮನೆಯ ವಿಡಿಯೋ ಹಾಕಿ ಕಾಂಗ್ರೆಸ್ ಟೀಕೆ

ಬೆಂಗಳೂರು: ದೀಪಾವಳಿ ಹಬ್ಬದ ದಿನ ಮನೆ ತುಂಬ ದೀಪಗಳಿಂದ ಕಂಗೊಳಿಸುತ್ತದೆ. ಅದರಂತೆ‌ ಮಾಜಿ ಸಿಎಂ ಕುಮಾರಸ್ವಾಮಿ ಅವರು ದೀಪಾವಳಿ ಪ್ರಯುಕ್ತ ಇಡೀ ಮನೆಗೆ ದೀಪದ ಲೈಟಿಂಗ್ಸ್ ಬಿಡಿಸಿದ್ದಾರೆ.…

1 year ago
ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕಲು ಕುಮಾರಸ್ವಾಮಿ ಮಾಡಿದ ಪ್ಲ್ಯಾನ್ ಏನು..?ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕಲು ಕುಮಾರಸ್ವಾಮಿ ಮಾಡಿದ ಪ್ಲ್ಯಾನ್ ಏನು..?

ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕಲು ಕುಮಾರಸ್ವಾಮಿ ಮಾಡಿದ ಪ್ಲ್ಯಾನ್ ಏನು..?

ಹಾಸನ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ತಯಾರಿಯ ನಡುವೆ ಕಾಂಗ್ರೆಸ್ ಪಕ್ಷದಿಂದ ಆಪರೇಷನ್ ಹಸ್ತ, ಬಿಜೆಪಿಯಿಂದ ಆಪರೇಷನ್ ಕಮಲದ ಆತಂಕವೂ ಇದೆ. ಮಾಜಿ…

1 year ago
ಕುಮಾರಸ್ವಾಮಿ ಮುಂಬೈ ಹೋದ ಬೆನ್ನಲ್ಲೇ ಶುರುವಾಯ್ತಾ ಸಿಎಂ ಟೆನ್ಶನ್..!ಕುಮಾರಸ್ವಾಮಿ ಮುಂಬೈ ಹೋದ ಬೆನ್ನಲ್ಲೇ ಶುರುವಾಯ್ತಾ ಸಿಎಂ ಟೆನ್ಶನ್..!

ಕುಮಾರಸ್ವಾಮಿ ಮುಂಬೈ ಹೋದ ಬೆನ್ನಲ್ಲೇ ಶುರುವಾಯ್ತಾ ಸಿಎಂ ಟೆನ್ಶನ್..!

  ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೂ ಸರ್ಕಾರದ ಬಗ್ಗೆ ಕೊಂಚ ಭಯವೂ ಇದ್ದಂತೆ ಇದೆ. ಆಪರೇಷನ್ ಕಮಲಕ್ಕೆ ಸರ್ಕಾರವೆಲ್ಲಿ ನಡುಗಿ ಬಿಡುತ್ತದೋ ಎಂಬ ಆತಂಕ.…

1 year ago
ಸಿದ್ದರಾಮಯ್ಯ ಗೆ ನಾನೇ ವಿಲನ್ ಎಂದು ಒಪ್ಪಿಕೊಂಡ ಕುಮಾರಸ್ವಾಮಿ..!ಸಿದ್ದರಾಮಯ್ಯ ಗೆ ನಾನೇ ವಿಲನ್ ಎಂದು ಒಪ್ಪಿಕೊಂಡ ಕುಮಾರಸ್ವಾಮಿ..!

ಸಿದ್ದರಾಮಯ್ಯ ಗೆ ನಾನೇ ವಿಲನ್ ಎಂದು ಒಪ್ಪಿಕೊಂಡ ಕುಮಾರಸ್ವಾಮಿ..!

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ವಿಲನ್ ಆಗದೆ ಸ್ನೇಹಿತನಾಗಲು ಸಾಧ್ಯವೆ ಎಂದು ಹೇಳುವ ಮೂಲನ ಮಾಜಿ ಸಿಎಂ ಕುಮಾರಸ್ವಾಮಿ ನಾನೇ ವಿಲನ್ ಏನಿವಾಗ ಎಂದು…

1 year ago
ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ

ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ

  ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಿಂದಾಗಿ ರಾಜ್ಯ ಜೆಡಿಎಸ್ ನಾಯಕರ ನಡುವೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಮೈತ್ರಿಯನ್ನು ಸ್ವತಃ ರಾಜ್ಯಾಧ್ಯಕ್ಷರೇ ವಿರೋಧಿಸಿದ್ದರು. ಒರಿಜಿನಲ್ ಜೆಡಿಎಸ್ ನಮ್ಮದು…

1 year ago
ಜೆಡಿಎಸ್ ನಿಂದ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆಜೆಡಿಎಸ್ ನಿಂದ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆ

ಜೆಡಿಎಸ್ ನಿಂದ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆ

  ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವುದಕ್ಕೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ನೇರವಾಗಿಯೇ ಬೇಸರ ಹೊರ…

1 year ago

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಲೋಕಸಭಾ ಚುನಾವಣೆ ತನಕ ಮಾತ್ರ : ಕುಮಾರಸ್ವಾಮಿ

  ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಈ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆಗೂ ಮಾತ್ರ ಎಂದು ಮಾಜಿ ಸಿಎಂ…

2 years ago