ಬೆಳಗಾವಿಯಲ್ಲಿ ಅಧಿವೇಶನ ಕರೆದು ಬೆಂಗಳೂರು ಸಮಸ್ಯೆ ಬಗ್ಗೆ ಮಾತನಾಡಿದರೆ ಹೇಗೆ..? : ಲಕ್ಷ್ಮಣ್ ಸವದಿ ಆಕ್ರೋಶ
ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಈ ಕಲಾಪದಲ್ಲಿ ಹಲವು ಸಮಸ್ಯೆಗಳು ಚರ್ಚೆಗೆ ಬಂದಿದೆ. ಇಂದು ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಆಲಿಸಬೇಕೆಂದು ಕಾಂಗ್ರೆಸ್ ಸದಸ್ಯ…