ಚಿತ್ರದುರ್ಗದಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತ ತರಬೇತಿ : ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನ
ಸುದ್ದಿಒನ್, ಚಿತ್ರದುರ್ಗ, ಜುಲೈ.02 : ನಗರದ ರುಡ್‌ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತವಾಗಿ ಈ ಕೆಳಕಂಡ ತರಬೇತಿಯನ್ನು ನೀಡಲಾಗುತ್ತದೆ. 1. ಎಲೆಕ್ಟ್ರಿಕ್ ರಿವೈಂಡಿಂಗ್ ಮತ್ತು…