ಮಹಿಳೆಯರೆ ಎಚ್ಚರ : ಚಿತ್ರದುರ್ಗದಲ್ಲಿ ಕಾಂಪೌಂಡ್ ಗೆ ನುಗ್ಗಿ ಚಿನ್ನದ ಸರ ಕದ್ದ ಖದೀಮರು..!
ಚಿತ್ರದುರ್ಗ: ಚಿನ್ನದ ಸರ ಕದಿಯುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಪೊಲೀಸರು ಕೂಡ ಸಾಕಷ್ಟು ಎಚ್ಚರಿಕೆ ವಹಿಸಿದ್ದಾರೆ, ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಆದರೂ ಕಳ್ಳರು ಮಾತ್ರ ತಮ್ಮ ಕೈಚಳಕವನ್ನು ತೋರಿಸುತ್ತಲೆ…