ಚಿತ್ರದುರ್ಗ. ಜುಲೈ.02: ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ. ಫ.ಗು. ಹಳಕಟ್ಟಿಯವರ ಸಾಹಿತ್ಯ ಸೇವೆ…