ಚಿತ್ರದುರ್ಗ ಜಿಲ್ಲೆಯ ಜನರ ಬಹುದಿನಗಳ ಕನಸನ್ನು ಸಿದ್ದರಾಮಯ್ಯ ನನಸು ಮಾಡಿದ್ದಾರೆ : ಬಿ.ಎನ್.ಚಂದ್ರಪ್ಪ
ಸುದ್ದಿಒನ್, ಚಿತ್ರದುರ್ಗ, (ಜು.07) : ಪ್ರತಿ ಬಾರಿ ಪ್ರಸ್ತಾಪ ಆಗಿ ಮರೆಯಾಗುತ್ತಿದ್ದ ಮೆಡಿಕಲ್ ಕಾಲೇಜ್ ಆರಂಭಕ್ಕೆ ತರಗತಿಗೆ ಪ್ರವೇಶಕ್ಕೆ ಮುಂದಾಗಲಾಗುವುದು ಎನ್ನುವ ಮೂಲಕ ಚಿತ್ರದುರ್ಗ ಜಿಲ್ಲೆಯ ಜನರ ಬಹುದಿನಗಳ ಕನಸನ್ನು ಸಿದ್ದರಾಮಯ್ಯ ನನಸು ಮಾಡಿದ್ದಾರೆ ಎಂದು ಮಾಜಿ ಸಂಸದ ಹಾಗೂ…