ರಾಜ್ಯಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸಿಗುತ್ತಾ ಬೆಂಬಲ..? : ಸಿದ್ದರಾಮಯ್ಯ ಮೀರಿ ಖರ್ಗೆ ಫ್ಲ್ಯಾನ್ ವರ್ಕೌಟ್ ಆಗುತ್ತಾ..?
ಸದ್ಯ ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಸಾಕಷ್ಟು ಸಾಹಸಗಳು ನಡೆಯುತ್ತಿವೆ. ಕಾಂಗ್ರೆಸ್ ಮತ್ತೊಂದು ಅಭ್ಯರ್ಥಿ ಹಾಕದಂತೆ, ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಬೆಂಬಲ ನೀಡುವಂತೆ ಈಗಾಗಲೇ ಜೆಡಿಎಸ್ ನಿಯೋಗ…