ಪ್ರವೀಣ್ ಮನೆಗೆ ಭೇಟಿ ನೀಡಿ ಮಸೂದ್ ಮನೆಗೆ ಹೋಗದ ಸಿಎಂ ವಿರುದ್ಧ ಹೆಚ್ಡಿಕೆ ಆಕ್ರೋಶ..!
ಮಂಗಳೂರು: ಇತ್ತೀಚೆಗೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿತ್ತು. ಜೊತೆಗೆ ಕಡಿಮೆ ಸಮಯದಲ್ಲಿಯೇ ಮಂಗಳೂರಿನಲ್ಲಿ ಪ್ರವೀಣ್ ಸೇರಿದಂತೆ ಮೂರು ಕೊಲೆಗಳಾಗಿತ್ತು. ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ…