March

ಮಾರ್ಚ್‌ 28ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ

ಬೆಂಗಳೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಾಂಕ ಪ್ರಟಕವಾಗಿದೆ. ಪ್ರೌಢ ಶಿಕ್ಷಣ ಮಂಡಳಿ ಡೇಟ್ ಅನೌನ್ಸ್ ಮಾಡಿದೆ. ಮಾರ್ಚ್ 28 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಮಾರ್ಚ್…

3 years ago