ಪೆಟ್ರೋಲ್ ಬಂಕ್, ಲಾಡ್ಜ್, ಪ್ರಿಂಟರ್ ಹಾಗೂ ಫೋಟೊಗ್ರಾಫಿ ಸ್ಟೋಡಿಯೋಗಳ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆ
ಚಿತ್ರದುರ್ಗ. ಮಾ. 20: ಲೋಕಸಭಾ ಚುನಾವಣೆ ನೀತೆ ಸಂಹಿತೆ ಹಿನ್ನಲೆಯಲ್ಲಿ ಜಿಲ್ಲೆಯ ಪೆಟ್ರೋಲ್ ಬಂಕ್, ಲಾಡ್ಜ್, ಪ್ರಿಂಟಿAಗ್ ಪ್ರೆಸ್ ಹಾಗೂ ಫೋಟೊಗ್ರಾಫಿ ಸ್ಟೋಡಿಯೋಗಳ ಮಾಲೀಕರೊಂದಿಗೆ ಜಿಲ್ಲಾಧಿಕಾರಿ…