Meteorological department forecast

ರಾಜ್ಯದಲ್ಲಿ ಇನ್ನು 2 ದಿನ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಸಂಜೆ ವೇಳೆಗೆ ರಾಜಧಾನಿಯಲ್ಲಿ ಮಳೆಯೂ ಜೋರಾಗಿ ಬಂದಿದೆ. ಇದ್ದಕ್ಕಿದ್ದಂತೆ ಸುರಿದ ಬಾರಿ ಮಳೆಗೆ ವಾಹನ ಸವಾರರಿಗೆ ಕೊಂಚ ಸಮಸ್ಯೆಯಾಗಿದೆ. ಸ್ವಲ್ಪ ಸಮಯದಲ್ಲಿಯೇ ಜೋರು ಮಳೆ ಕಡಿಮೆಯಾಗಿದೆ.…

2 years ago