ವಿಧಾನಸಭೆ ಅಧಿವೇಶನದ ಅಂತಿಮ ದಿನವಾದ ಇಂದು ಸದನದಲ್ಲಿ ಬಿಜೆಪಿ ಸದಸ್ಯರು ಹೈಡ್ರಾಮಾವನ್ನೇ ಮಾಡಿದ್ದಾರೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇಕಡಾ 4ರಷ್ಟು ಮೀಸಲಾತಿ ನೀಡುವ ವಿಧೇಯಕ ಮಂಡನೆ ಸಂದರ್ಭದಲ್ಲಿ…