ಪ್ರಧಾನಿಯಾಗಲು ತಂದೆಯೂ ಸಮರ್ಥರು ಎಂಬುದನ್ನು ಪರೋಕ್ಷವಾಗಿ ಹೇಳಿದರಾ ಸಚಿವ ಪ್ರಿಯಾಂಕ್ ಖರ್ಗೆ..?
ಕಲಬುರಗಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂದು ವಿಪಕ್ಷಗಳೆಲ್ಲಾ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದು, ಇಂಡಿಯಾ ಕೂಟವನ್ನು ರಚಿಸಿಕೊಂಡಿವೆ. ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಯಾರಾಗುತ್ತಾರೆ ಎಂಬ ಚರ್ಚೆಯೂ ಸಾಕಷ್ಟು…