ಕಲಬುರಗಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಗಳ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ. ಈ ಬಾರಿ ಕರ್ನಾಟಕ ಚುನಾವಣೆಯನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ, ಫುಲ್ ಆ್ಯಕ್ಟಿವ್ ಆಗಿದೆ. ಪ್ರಧಾನಿ ಮೋದಿ ಅವರು,…