Tag: mysore

ನಾನು ಕೂಡ ಸಿಎಂ ಆಕಾಂಕ್ಷಿ ಎಂದ ಪ್ರಿಯಾಂಕ್ ಖರ್ಗೆ..!

ಮೈಸೂರು: ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಡಿಸಿಎಂ…

ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ : ಶಕ್ತಿ ಯೋಜನೆಯಿಂದ ಮಹಿಳೆಯರೇ ಜಾಸ್ತಿ ಎಂದ ಸಿಎಂ

ಮೈಸೂರು: ಐತಿಹಾಸಿಕ ಮೈಸೂರು ದಸರಾಗೆ ಇಂದು ವಿಧ್ಯುಕ್ತ ತೆರೆ ಬೀಳಲಿದೆ. ಸಂಜೆ ವೇಳೆಗೆ ಜಂಬೂ ಸವಾರಿ…

ನಮಗೆ ದೆಹಲಿ ಬೇಕು.. ದೆಹಲಿಗೆ ನಾವೂ ಬೇಕು.. ಆದರೆ ದೆಹಲಿಗ್ಯಾಕೋ ಕನ್ನಡ ಬೇಡ : ಹಂಸಲೇಖ

ಮೈಸೂರು: ನಾಡ ಅಧಿದೇವತೆಗೆ ಪುಷ್ಪಾರ್ಚನೆ ಮೂಲಕ ದಸರಾಗೆ ಚಾಲನೆ ನೀಡಿದ ಬಳಿಕ ನಾದಬ್ರಹ್ಮ ಹಂಸಲೇಖ ಅವರು…

ಮೈಸೂರು ದಸರಾಗೆ ಚಾಲನೆ ಕೊಟ್ಟ ನಾದಬ್ರಹ್ಮ ಹಂಸಲೇಖ

ಮೈಸೂರು: ಇಂದಿನಿಂದ ನಾಡಹಬ್ಬ ಮೈಸೂರು ದಸರಾ ಶುರುವಾಗಿದೆ. ನಾದಬ್ರಹ್ಮ ಹಂಸಲೇಖ ಅವರು ದಸರಾಗೆ ಚಾಲನೆ ನೀಡಿದ್ದಾರೆ.…

ಒಕ್ಕಲಿಗರ ಬಗ್ಗೆ ಹೇಳಿಕೆ : ಕೆಎಸ್ ಭಗವಾನ್ ವಿರುದ್ಧ ಮೈಸೂರಲ್ಲಿ ಆಕ್ರೋಶ..!

ಮೈಸೂರು: ಪ್ರೊ. ಕೆ ಎಸ್ ಭಗವಾನ್ ಅವರ ಹೇಳಿಕೆಯನ್ನು ಖಂಡಿಸಿ, ಒಕ್ಕಲಿಗರು ಅವರ ವಿರುದ್ಧ ರೊಚ್ಚಿಗೆದ್ದಿದ್ದಾರೆ.…

ಜಾತಿಗಣತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು: ಬಿಹಾರದಲ್ಲಿ ಜಾತಿಗಣತಿ ವರದಿ ಸಲ್ಲಿಕೆಯಾದ ಮೇಲೆ ಕರ್ನಾಟಕದಲ್ಲೂ ಜಾತಿಗಣತಿ ವರದಿಗೆ ಒತ್ತಾಯ ಹೆಚ್ಚಿದೆ. ಈ…

ಅಧಿಕಾರ ಮುಖ್ಯವಲ್ಲ.. ಜನರ ಹಿತದೃಷ್ಟಿ ಮುಖ್ಯ : ಸಿಎಂ ಸಿದ್ದರಾಮಯ್ಯ

ಮೈಸೂರು: ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಾ ಇದ್ದಾರೆ. ಈ ಬಗ್ಗೆ…

ಈ ಒಂದು ಫೋಟೋ ಹಿಂದೆ ಇದೆಯಾ ರಾಜಕೀಯ ಲೆಕ್ಕಚಾರ : ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವುದೇನು..?

    ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಕಾರಣಕ್ಕೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ…

ಮೈಸೂರು ದಸರಾ : ಗಜ ಪಯಣಕ್ಕೆ ವಿದ್ಯುಕ್ತ ಚಾಲನೆ, ಈ ಬಾರಿ ಅಂಜನ್ ಆನೆ ಸೇರ್ಪಡೆ

  ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಉತ್ಸವಕ್ಕೆ ಶುಭಾರಂಭ ಸಿಕ್ಕಿದೆ. ಇಂದಿನಿಂದ ಅರಮನೆ ನಗರಕ್ಕೆ…

ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿಯಿಂದ ಚಾಲನೆ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಯಲ್ಲಿ ಗೃಹಲಕ್ಷ್ಮೀಯೂ ಒಂದು. ರಾಜ್ಯದ ಮಹಿಳೆಯರೆಲ್ಲ ಕಾಯುತ್ತಿದ್ದ ಯೋಜನೆಗಿಂದ…

ಮಗಳನ್ನು ಕೊಡಲಿಲ್ಲ ಅಂತ ಮೈಸೂರಲ್ಲೊಬ್ಬ 3 ಎಕರೆ ಅಡಿಕೆ ತೋಟವನ್ನೇ ಕಡಿದು ಹಾಕಿದ್ದಾನೆ..!

  ಕೃಷಿ ಮಾಡುವುದು ಸುಲಭದ ಕೆಲಸವೇನು ಅಲ್ಲ. ಗಿಡಗಳನ್ನು ಮಕ್ಕಳಂತೆ ನೋಡಿಕೊಳ್ಳಬೇಕು. ಅಲ್ಲಿಬ್ಬ ರೈತ ಕೂಡ…

ಮೈಸೂರು ಪೇಟ ತೊಡಿಸಿ ಪ್ರಧಾನಿ‌ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

  ಇಂದು ಸಿಎಂ ಸಿದ್ದರಾಮಯ್ಯ ಅವರ 76ನೇ ವರ್ಷದ ಹುಟ್ಟುಹಬ್ಬ. ಅಭಿಮಾನಿಗಳೆಲ್ಲಾ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.…

ವೇಣುಗೋಪಾಲ್ ಹತ್ಯೆಯಲ್ಲಿ ಮುಸ್ಲಿಂ ವ್ಯಕ್ತಿ ಪಾತ್ರವಿಲ್ಲ : ಪೊಲೀಸ್ ಸ್ಪಷ್ಟನೆ

ಮೈಸೂರು: ಹನುಮ ಜಯಂತಿ ಮೆರವಣಿಗೆ ವೇಳೆ ಟಿ ನರಸೀಪುರದಲ್ಲಿ ಗಲಾಟೆ ನಡೆದು ಯುವ ಬ್ರಿಗೇಡ್ ಕಾರ್ಯಕರ್ತನ…

ಪತ್ರಕರ್ತನ ಪುತ್ರ & ಮಾಜಿ ಶಾಸಕನ ಪುತ್ರನ ನಡುವೆ ಗಲಾಟೆ : ಸೋಷಿಯಲ್ ಮೀಡಿಯಾದಲ್ಲಿ ವೈರಲ್

ಮೈಸೂರು: ಸೋಷಿಯಲ್ ಮೀಡಿಯಾದಲ್ಲಿ ಮಾಜಿ ಶಾಸಕರ ಪುತ್ರ ಹಾಗೂ ಪತ್ರಕರ್ತರ ಮಗನ ನಡುವೆ ಗಲಾಟೆ ನಡರದಿರುವ…