ಬೆಂಗಳೂರು; ಇತ್ತೀಚೆಗಷ್ಟೇ ನಟಿ ನೇಹಾಗೌಡ ಹಾಗೂ ಚಂದನ್ ಗೌಡ ಅವರು ತಮ್ಮ ಮಗಳ ನಾಮಕರಣವನ್ನು ಮಾಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರು, ಬಂಧು ಬಳಗದವರನ್ನ ಕರೆದು ಅದ್ದೂರಿಯಾಗಿ ನೆರವೇರಿಸಿದ್ದಾರೆ.…