ದರ್ಶನ್ ಬರ್ತ್ ಡೇ ಸಂಭ್ರಮದಲ್ಲಿ ಅನೌನ್ಸ್ ಆಯ್ತು ಹೊಸ ಸಿನಿಮಾ : ಇದು ರಾಮನ ಭಕ್ತ ಹನುಮನ ಕಥೆ
ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ. ಅಭಿಮಾನಿಗಳಂತೂ ಕಳೆದ ಒಂದು ವಾರದಿಂದಾನೂ ಮನೆ ಬಳಿ ಬಂದು ದವಸ-ಧಾನ್ಯಗಳನ್ನು ನೀಡುತ್ತಿದ್ದಾರೆ. ಊರಲ್ಲೆಲ್ಲಾ ದರ್ಶನ್ ಅವದ ಪೋಸ್ಟರ್ ಗಳು ರಾರಾಜಿಸುತ್ತಿವೆ.…