ಇತಿಹಾಸದಲ್ಲಿಯೇ ಮೊದಲು ಇಷ್ಟು ಜನರನ್ನು ಅಮಾನತು ಮಾಡಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ : ಅಮಾನತುಗೊಂಡ ಡಿಕೆ ಸುರೇಶ್ ಆಕ್ರೋಶ
ನವದೆಹಲಿ: ಸಂಸತ್ ನಲ್ಲಿ ಕಲರ್ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ಮುಂದುವರೆದಿದೆ. ಜೊತೆಗೆ ಸಂಸದರ ಅಮಾನತು ಪ್ರಕ್ರಿಯೆ ಕೂಡ ಮುಂದುವರೆದಿದೆ. ಅದರಲ್ಲಿ ಇಂದು ಸಂಸದ ಡಿಕೆ…