Newdelhi

ಪ್ರಧಾನಿ ಮೋದಿ ಭೇಟಿ ಮಾಡಿದ ಸಿದ್ದರಾಮಯ್ಯ : ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡಲು ಮನವಿ

  ನವದೆಹಲಿ: ರಾಜ್ಯದಲ್ಲಿ ಬರದ ಪರಿಸ್ಥಿತಿ ಇರುವುದು ಗೊತ್ತಿರುವ ವಿಚಾರ. ಅದಕ್ಕಾಗಿ ಕೇಂದ್ರದಿಂದ ಪರಿಹಾರವನ್ನು ಕೇಳಲಾಗಿದೆ. ಆದರೂ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ. ಇಂದು ಸಿಎಂ ಸಿದ್ದರಾಮಯ್ಯ…

1 year ago

ದೇಶದಲ್ಲಿ ಮತ್ತೊಮ್ಮೆ ಕೋವಿಡ್ ಆತಂಕ : ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ

ಸುದ್ದಿಒನ್ : ದೇಶದಲ್ಲಿ ಮತ್ತೊಮ್ಮೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೇರಳದಲ್ಲಿ ಜೆಎನ್.1 ರ ಹೊಸ ರೂಪಾಂತರವು ಬೆಳಕಿಗೆ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಬಹಳ ದಿನಗಳ ನಂತರ…

1 year ago

ಲೋಕಸಭೆಯಲ್ಲಿ ಬರ ಪರಿಸ್ಥಿತಿ ಬಗ್ಗೆ ಧ್ವನಿ ಎತ್ತಿದ ಸುಮಲತಾ

  ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಬರ ತಾಂಡವವಾಡುತ್ತಿದೆ. ಬರದ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಪರಿಹಾರ…

1 year ago

ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ

  370 ನೇ ವಿಧಿ ಕುರಿತು SC ತೀರ್ಪು : 370 ನೇ ವಿಧಿಯನ್ನು ರದ್ದುಗೊಳಿಸುವುದು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸುಪ್ರೀಂ…

1 year ago

ಯಶಸ್ವಿ ಕಾರ್ಯಾಚರಣೆ ಸುಖಾಂತ್ಯಕ್ಕೆ ಕ್ಷಣಗಣನೆ : 12 ದಿನಗಳ ನಂತರ ಹೊರಬರಲಿರುವ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರು

ಸುದ್ದಿಒನ್, ನವದೆಹಲಿ, ನವೆಂಬರ್.23 : ಉತ್ತರಾಖಂಡ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗವೊಂದು ಕುಸಿದು 12 ದಿನಗಳು ಕಳೆದಿವೆ. ಅದರಲ್ಲಿ ಜೀವಂತವಾಗಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು…

1 year ago

ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಟ್ವೀಟ್…!

  ನವದೆಹಲಿ: ಮೇಕೆದಾಟು ಯೋಜನೆಗಾಗಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆಯೂ ನಡೆದಿತ್ತು. ಅಧಿಕಾರಕ್ಕೆ ಬಂದ‌ ಮೇಲೂ ಮೇಕೆದಾಟು ವಿಚಾರವಾಗಿ ಮಾತನಾಡಿದ್ದಾರೆ. ಆದರೆ ಮೇಕೆದಾಟು ವಿಚಾರಕ್ಕೆ ಇದೀಗ ಕೇಂದ್ರ…

1 year ago

ಭಾರತದ ಕೈಯಲ್ಲಿ ಸ್ವಿಸ್ ಬ್ಯಾಂಕ್ ಖಾತೆ ಹೊಂದಿದವರ ವಿವರ : ಆದಾಯ ತೆರಿಗೆ ಇಲಾಖೆ ಪರಿಶೀಲನೆ

  ಸುದ್ದಿಒನ್ : ಜಗತ್ತಿನ ಅನೇಕ ಜನರು ಅಕ್ರಮವಾಗಿ ಸಂಪಾದಿಸಿದ ಹಣವನ್ನು ಸ್ವಿಸ್ ಬ್ಯಾಂಕಿನಲ್ಲಿ ಠೇವಣಿ ಇಡುತ್ತಾರೆ. ಸ್ವಿಸ್ ಬ್ಯಾಂಕ್ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಹಣವನ್ನು ಬಚ್ಚಿಡಲು ಅವಕಾಶ ನೀಡುವುದರಿಂದ…

1 year ago

ISKCON : ಇಸ್ಕಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ :  ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ ಮಾನನಷ್ಟ ಮೊಕದ್ದಮೆ

  ISKCON‌ : ಬಿಜೆಪಿಯ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮೇನಕಾ ಗಾಂಧಿ ಅವರು ಇಸ್ಕಾನ್ ಕುರಿತು ಮಾಡಿರುವ ಗಂಭೀರ ಆರೋಪ ಇದೀಗ ತೀವ್ರ…

1 year ago

ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ಮತ್ತು ಸಾಲ ಎಷ್ಟು ? ಇಲ್ಲಿದೆ ಆಸಕ್ತಿಕರ ಮಾಹಿತಿ…

    ಸುದ್ದಿಒನ್ : ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ದೇಶದ ಪ್ರಧಾನಿಯಾದವರು. ಅನೇಕರಿಗೆ ಮೋದಿ ಅವರ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ…

1 year ago

ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ತಮಿಳುನಾಡಿಗೆ ಮತ್ತೆ ಜಯ..!

  ನವದೆಹಲಿ: ರಾಜ್ಯದಲ್ಲಿ ಮಳೆ ಇಲ್ಲದೆ ರೈತ ಕಂಗಲಾಗಿದ್ದಾನೆ. ಕೆಆರ್ಎಸ್ ನಲ್ಲಿ ಇರುವ ಅಷ್ಟೊ ಇಷ್ಟೋ ನೀರನ್ನೇ ನಂಬಿಕೊಂಡು ರೈತರು ಜೀವನ ನಡೆಸಲು ಮುಂದಾಗಿದ್ದಾರೆ. ಆದರೆ ತಮಿಳುನಾಡಿಗೂ…

1 year ago

ಮಹಿಳಾ ಮೀಸಲಾತಿ ಬೇಡಿಕೆ ಈಡೇರಿಸುವ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇದೆ :  ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್

  ಸುದ್ದಿಒನ್ : ಸಂಸತ್ತಿನ ವಿಶೇಷ ಅಧಿವೇಶನದ ಮೊದಲ ದಿನದ ಅಂತ್ಯದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ…

1 year ago

ಸುಪ್ರೀಂ ಕೋರ್ಟ್ ನಿಂದ ಪ್ರಜ್ವಲ್ ರೇವಣ್ಣನಿಗೆ ಬಿಗ್ ರಿಲೀಫ್

  ನವದೆಹಲಿ: ಚುನಾವಣಾ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ್ದರು ಎಂಬ ಆರೋಪ ಮೇಲೆ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಸಂಸದ ಸ್ಥಾನದಿಂದ ವಜಾ ಮಾಡಿತ್ತು. ಇದೀಗ ಸುಪ್ರೀಂ…

1 year ago

G20 ಶೃಂಗಸಭೆಗಾಗಿ ವ್ಯಯಿಸಿದ ಹಣವೆಷ್ಟು ಗೊತ್ತಾ..?

  ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡು ದಿನಗಳ ಕಾಲ ಜಿ20 ಶೃಂಗಸಭೆ ನಡೆದಿದೆ. ಹಲವು ದೇಶದ ನಾಯಕರು ಈ ಶೃಂಗಸಭೆಯಲ್ಲಿ ಭಾಗಿಯಾಗಿದ್ದು, ಹಲವು ವಿಚಾರಗಳ ಚರ್ಚೆ ನಡೆಸಿದ್ದಾರೆ.…

1 year ago

G20 Sumit : ಇಂದಿನ ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು..?

ನವದೆಹಲಿ: ಇಂದು ಹಲವು ದೇಶಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.…

1 year ago

G20 summit : ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಜೋ ಬಿಡನ್ : ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪ್ರಮುಖ ವಿಷಯಗಳ ಚರ್ಚೆ

  ಸುದ್ದಿಒನ್, ನವದೆಹಲಿ : ಶನಿವಾರ ಮತ್ತು ಭಾನುವಾರ ದೆಹಲಿಯ ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಜೋ ಬಿಡನ್…

1 year ago

ಕಾವೇರಿ ನದಿ ನೀರಿಗೆ ತಮಿಳುನಾಡು ಕ್ಯಾತೆ : ಸುಪ್ರೀಂ ಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ

    ನವದೆಹಲಿ: ರಾಜ್ಯದಲ್ಲಿ ಮಳೆ ಇಲ್ಲ. ಕೆಆರ್ಎಸ್ ದಿನೇ ದಿನೇ ಬರಿದಾಗುತ್ತಿದೆ. ಇದರ ನಡುವೆಯೂ ತಮಿಳುನಾಡು ನಮಗೆ ಬರಬೇಕಾದ ನೀರು ಬೇಕೇ ಬೇಕು ಎಂದು ಕೂತಿದೆ.…

1 year ago