CET ಬರೆಯಲು ಬರುವ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಕಾರ್ಯಕ್ರಮದಿಂದ ತೊಂದರೆಯಾಗುತ್ತಾ..? ಪರಿಹಾರದ ಕ್ರಮವೇನು..?

ಬೆಂಗಳೂರಿನಲ್ಲಿ ನಾಳೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಜೊತೆಗೆ ನಾಳೆಯೇ ನೂತನ ಸರ್ಕಾರ ರಚನೆ ಮಾಡಲಿದ್ದು, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಕೂಡ ಇದೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಾ…

error: Content is protected !!