ಚಿತ್ರದುರ್ಗ ತಾಲ್ಲೂಕಿನಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
ಚಿತ್ರದುರ್ಗ,(ಫೆ.10) : ಚಿತ್ರದುರ್ಗ ತಾಲ್ಲೂಕಿನ ಸಿಂಗಾಪುರ ಕಾವಲಹಟ್ಟಿ (ಲಂಬಾಣಿಹಟ್ಟಿ) ಗ್ರಾಮದಲ್ಲಿ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ…