ಚಿತ್ರದುರ್ಗ. ಜೂನ್.26: ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಬಾಲಕಿಯರ ಮಾಹಿತಿಯನ್ನು ಪಡೆದು, ಶಾಲೆಯಿಂದ ಹೊರಗುಳಿದ ಬಾಲಕಿಯರನ್ನು ಮುಖ್ಯವಾಹಿನಿಗೆ ತರಲು ಹಾಗೂ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ…