ಚಿತ್ರದುರ್ಗ | ಪಿಡಿಓ ಪಾಲಯ್ಯ ಅಮಾನತು : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶ
ಚಿತ್ರದುರ್ಗ. ಜುಲೈ.26: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿ.ಡಿ.ಓ ಎನ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್…