planned to defeat

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಕೆಸಿಆರ್ ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಪ್ಲ್ಯಾನ್ ಮಾಡಿದರಾ..?

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಬಿಜೆಪಿ ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಬಿಜೆಪಿಯನ್ನು ಸೋಲಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಹೋದಲ್ಲಿ ಬಂದಲ್ಲಿ ಬಿಜೆಪಿ ವಿರುದ್ಧವೇ ಭಾಷಣ…

2 years ago