ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳ ಬಗ್ಗೆ ಜಾಗೃತರಾಗಿರಿ, ಮತ ಹಾಕಿದ ಜನರಿಗೆ ಮೋಸ ಮಾಡುತ್ತಿದೆ : ಪ್ರಧಾನಿ ನರೇಂದ್ರ ಮೋದಿ
ಸುದ್ದಿಒನ್ |ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಹಲವು ಟೀಕೆಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸುಳ್ಳು…