ಟಿಕೆಟ್ ಗಾಗಿ ತಲೆ ಕೆಡಿಸಿಕೊಳ್ಳಬೇಡಿ : ಪಕ್ಷ ಸಂಘಟನೆ ಬಗ್ಗೆ ಪುಟ್ಟಕ್ಕನ ಕಿವಿ ಮಾತು..!
ಬಾಗಲಕೋಟೆ: ವಿಧಾನಸಭಾ ಚುನಾವಣೆಗೆ ಎಲ್ಲರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇದೀಗ ಪುಟ್ಟಕ್ಕ ಕೂಡ ಅಖಾಡಕ್ಕೆ ಇಳಿದಿದ್ದಾರೆ. ಬಾಗಲಕೋಟೆಯ ತೆರದಾಳದಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣಾ ಹಿನ್ನೆಲೆ ತೆರದಾಳದ ಕ್ಷೇತ್ರದ…