UK Election Result 2024 | ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೆ ಹೀನಾಯ ಸೋಲು : ಅಧಿಕಾರದ ಗದ್ದುಗೆ ಏರಿದ ಲೇಬರ್ ಪಕ್ಷ : ನೂತನ ಪ್ರಧಾನಿಯಾಗಿ ಕೀರ್ ಸ್ಟಾರ್‌ಮೇರ್
ಸುದ್ದಿಒನ್ : ಬ್ರಿಟನ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಹೀನಾಯ ಸೋಲನ್ನು ಅನುಭವಿಸಿತು. ವಿರೋಧ ಪಕ್ಷ ಲೇಬರ್ ಪಾರ್ಟಿಗೆ ಜನರು…