ಕನಕದಾಸರ ತತ್ವ ಮತ್ತು ಆದರ್ಶಗಳನ್ನು ರೂಢಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ : ಓಂಕಾರಪ್ಪ
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಕನಕದಾಸರು ಯಾವುದೇ ಒಂದು ಸಮಾಜಕ್ಕೆ ಸೀಮಿತರಾದವರಲ್ಲ, ಸಮಾಜದಲ್ಲಿರುವ ಮೌಡ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದಂತಹ ಕನಕದಾಸರ ತತ್ವ ಮತ್ತು ಆದರ್ಶಗಳನ್ನು ಎಲ್ಲರೂ ರೂಢಿಸಿಕೊಂಡರೆ…