ವಯನಾಡಿನ ಸಂತ್ರಸ್ಥರಿಗೆ 100 ಮನೆ ನಿರ್ಮಾಣದ ಭರವಸೆ ನೀಡಿದ ಸಿದ್ದರಾಮಯ್ಯ : ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿಯಿಂದ ಮೆಚ್ಚುಗೆ
ಬೆಂಗಳೂರು: ಬಾರೀ ಭೂ ಕುಸಿತದಿಂದಾಗಿ ಕೇರಳದ ವಯನಾಡು ಸ್ಮಶಾನದಂತೆ ಆಗಿದೆ. ಅಲ್ಲಿ ವಾಸವಿದ್ದ ಮನುಷ್ಯರ್ಯಾರು ಜೀವಂತ ಉಳಿದಿಲ್ಲ. ಮನೆಗಳ ಪಳೆಯುಳಿಕೆಗಳು ಕಾಣಿಸುತ್ತಿಲ್ಲ. ಎಲ್ಲಿ ನೋಡಿದರು ನದಿಯಂತೆ ನೀರು…