ಭಯೋತ್ಪಾದನಾ ದಾಳಿಯ ಸಂಚು’ ವಿಫಲ; ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ತಪ್ಪಿದ ದುರಂತ
ಹೊಸದಿಲ್ಲಿ : ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ನಡೆದ ಕಾರ್ಯಾಚರಣೆಯಲ್ಲಿ ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದ ಸಿಂಡಿಕೇಟ್‌ಗಳನ್ನು ಭೇದಿಸಿದ್ದೇವೆ ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದೇವೆ…