ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ
ಮೈಸೂರು ಸೆ 21: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.…