ಬೆಂಗಳೂರು: ಇಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಮುಸ್ಲಿಂರೆಲ್ಲ ಸೇರಿ ಸಾಮೂಹಿಕ ಪ್ರಾರ್ಥನೆ…