ಚಿತ್ರದುರ್ಗ, (ಅ.22) : ಶುದ್ಧನೀರು ಆರೋಗ್ಯಕ್ಕೆ ಅಗತ್ಯವಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಶುಕ್ರವಾರ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಜಿ ಜೊತೆ…