ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನಲ್ಲ: ಸಿದ್ದರಾಮಯ್ಯ

 ನವದೆಹಲಿ : ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್…

ಹೈಕೋರ್ಟ್ ನಲ್ಲಿ ಇಂದು ದರ್ಶನ್ ಅರ್ಜಿ ವಿಚಾರಣೆ : ದಾಸನಿಗೆ ಕೋರ್ಟ್ ನಿಂದ ಶಾಕಿಂಗ್ ಪ್ರಶ್ನೆ..!

  ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಜೈಲು ಊಟ ಸರಿ ಹೊಂದುತ್ತಿಲ್ಲ. ತೂಕ ಕಡಿಮೆಯಾಗುವುದು, ಅನಾರೋಗ್ಯಕ್ಕೆ ಎಡೆ ಮಾಡಿಕೊಡುತ್ತಿರುವುದು ಆಗುತ್ತಿದೆ.…

ಉದ್ಯೋಗ ಮೇಳಗಳನ್ನು ಆಯೋಜನೆ ಯುವಜನರ ಮೇಲಿನ ಕಾಳಜಿಯೇ? ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ? : ಸಿದ್ದರಾಮಯ್ಯ ಪ್ರಶ್ನೆ

  2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ?…

ಕೇಂದ್ರ ಸರ್ಕಾರದಿಂದ ಹಣ ತರು ಧಮ್ ಇದೆಯಾ..? : ಸಚಿವ ಮಧು ಬಂಗಾರಪ್ಪ ಪ್ರಶ್ನೆ

ಶಿವಮೊಗ್ಗ: ರಾಜ್ಯಾದ್ಯಂತ ಬೆಳೆದ ಬೆಳೆ ನಾಶವಾಗಿ, ಬರಗಾಲದ ಛಾಯೆ ಮೂಡಿದೆ. ರಾಜ್ಯ ಸರ್ಕಾರದಿಂದ ಈಗಾಗಲೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಒಂದು…

ಬೇಹುಗಾರಿಕೆ ನಡೆಸುತ್ತಿರುವುದು ಈಗ ಗುಟ್ಟಾಗಿ ಉಳಿದಿಲ್ಲ.. ಈಗ ಐಫೋನ್‌ ಹ್ಯಾಕ್ : ದಿನೇಶ್ ಗುಂಡೂರಾವ್ ಪ್ರಶ್ನೆ

  ವಿಪಕ್ಷ ನಾಯಕರ ಐಫೋನ್ ಗಳು ಹ್ಯಾಕ್ ಆಗುತ್ತಿರುವ ಬಗ್ಗೆ ಈಗ ಸಾಕಷ್ಟು ಸುದ್ದಿಯಾಗುತ್ತಿದೆ. ಸರ್ಕಾರಿ ಪ್ರಾಯೋಜಿತ ದಾಳಿಕೋರರು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಐಫೋನ್ ಸೂಚನೆ…

ಎಸ್ ಎಂ ಕೃಷ್ಣ ಅವರು ಕೂಡ ಇದೆ ರೀತಿ ಮಾಡಿದ್ದರು.. ಆದ್ರೆ ಅವರ ಸ್ಥಿತಿ ಏನಾಯ್ತು : ಕುಮಾರಸ್ವಾಮಿ ಪ್ರಶ್ನೆ

ಹಾಸನ: ರಾಜ್ಯದಲ್ಲಿ ಆಪರೇಷನ್ ಹಸ್ತದ ಸದ್ದು ಜೋರಾಗಿದೆ. ಲೋಕಸಭಾ ಚುನಾವಣೆಯನ್ನು ಟಾರ್ಗೆಟ್ ಇಟ್ಟುಕೊಂಡಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಲವರನ್ನು ಕರೆ ತರುವ ಪ್ಲ್ಯಾನ್ ನಲ್ಲಿದೆ.…

ರಕ್ತದಲ್ಲಿ ಬರೆದುಕೊಡಲಾ..? : ಕಾಂಗ್ರೆಸ್ ಗೆ ಹೋಗ್ತಾರಾ ಎಂಬ ಪ್ರಶ್ನೆಗೆ ಸಂಗಣ್ಣ ಕರಡಿ ರಿಯಾಕ್ಷನ್

  ಕೊಪ್ಪಳ: ಲೋಕಸಭಾ ಚುನಾವಣೆಗೆ ಬಿಜೆಪಿಯಲ್ಲಿರುವವರು ಕಾಂಗ್ರೆಸ್ ಮರಳುತ್ತಾರೆ ಎಂಬ ವಿಚಾರ ಬಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಒಬ್ಬೊಬ್ಬರೇ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೀಗ ಕೊಪ್ಪಳ…

48 ಗಂಟೆಯಾದರೂ ಉಪೇಂದ್ರ ಅವರನ್ನು ಯಾಕೆ ಬಂಧಿಸಿಲ್ಲ : ಭೈರಪ್ಪ ಹರೀಶ್ ಪ್ರಶ್ನೆ

  ಬೆಂಗಳೂರು: ನಟ ಉಪೇಂದ್ರ ಗಾದೆ ಹೇಳುವ ಮೂಲಕ ಒಂದು ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ಚನ್ನಮ್ಮ ಅಚ್ಚುಕಟ್ಟೆ ಹಾಗೂ ಹಕಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.…

ನಿಮ್ಮ ಗಮನಕ್ಕೆ ಬಾರದೆ ನಿಮ್ಮ “ಬ್ರದರ್” ನಿಮ್ಮನ್ನೂ ಮೀರಿಸಿದ್ದಾರಾ? : ಯತ್ನಾಳ್ ಪ್ರಶ್ನೆ

  ಬಿಜೆಪಿ ಸರ್ಕಾರವಿದ್ದಾಗ ಭ್ರಷ್ಟಾಚಾರದ ಆರೋಪ ದೊಡ್ಡಮಟ್ಟಕ್ಕೆ ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಭ್ರಷ್ಟಾಚಾರದ ಪಕ್ಷ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿತ್ತು. ಇದೀಗ…

ಉಚಿತ ಬಸ್ ನೀಡಿ ಎಂದು ಜನ ಕೇಳಿದ್ದರಾ..? ಅಶೋಕ್ ಪ್ರಶ್ನೆ

  ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ಉಚಿತ ಯೋಜನೆಗಳು ಸಿಗುತ್ತಿವೆ. ಈ ಗ್ಯಾರಂಟಿಗಳ ಬಗ್ಗೆ ಅಂದಿನಿಂದಾನು ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಇಂದು ಸದನದಲ್ಲಿಯೂ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ…

ಅವತ್ತು ತಲೆಯಲ್ಲಿ ಸಗಣಿ ಇತ್ತಾ..? : ಕಾಂಗ್ರೆಸ್ ಗೆ ಶೋಭಾ ಕರಂದ್ಲಾಜೆ ಪ್ರಶ್ನೆ

    ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದ ಮೇಲೆ, ತನ್ನ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಕ್ಕೆ ಹರಸಾಹಸ ಪಡುತ್ತಿದೆ. ಆದರೂ…

ಕೇಂದ್ರ ಸರ್ಕಾರವೇ ಭತ್ತ ಬೆಳೆಯುತ್ತದೆಯಾ..? ಸಿಎಂ ಸಿದ್ದರಾಮಯ್ಯ ಪ್ರಶ್ನೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಅಕ್ಕಿ ಭಾಗ್ಯದ್ದೇ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹತ್ತು ಕೆಜಿ ಅಕ್ಕಿ ನೀಡುವುದಕ್ಕೆ ಕೇಂದ್ರ ಸರ್ಕಾರದ ಸಹಾಯವನ್ನು ಕೇಳಿದೆ. ಆದರೂ…

ಬಡತನದಿಂದ ಶಾಲೆಗೆ ಹೋಗದಿರುವುದು ಅಪರಾಧವಲ್ಲ.. ಆದರೆ ನಮ್ಮ ಪ್ರಧಾನಿ ವಿದ್ಯಾವಂತರಾಗಬೇಕಲ್ಲವೇ : ಕೇಜ್ರಿವಾಲ್ ಪ್ರಶ್ನೆ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ವಿಚಾರ ಆಗಾಗ ಸುದ್ದಿಯಾಗುತ್ತಾ ಇರುತ್ತದೆ. ಇದೀಗ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ ಅವರು ಪ್ರಧಾನಿ ಮೋದಿಯವರ ಶಿಕ್ಷಣದ ವಿಚಾರವನ್ನು ಪ್ರಸ್ತಾಪ…

ಬಿಜೆಪಿ ಸೇರುವ ಎಲ್ಲಾ ರೌಡಿಗಳ ಕೇಸ್ಗಳನ್ನೂ ಮನ್ನಾ ಮಾಡುವಿರಾ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ರೌಡಿಗಳನ್ನು ಸೇರಿಸಿಕೊಳ್ಳುತ್ತಿರುವ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಈ ಸಂಬಂಧ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಸಂಸ್ಕಾರಿ ಪಕ್ಷದ ನಾಯಕರು ರೌಡಿಯೊಬ್ಬನನ್ನು ಗೋಮೂತ್ರ…

ಕಾಂಗ್ರೆಸ್ ನವರು ಜೈಲಿಗೆ ಹೋಗಿದ್ರು ಅಂತಾರಲ್ಲ ಅಮಿತ್ ಶಾ ಮಾವನ ಮನೆಗೆ ಹೋಗಿದ್ರಾ..? : ಸಿದ್ದರಾಮಯ್ಯ ಪ್ರಶ್ನೆ

  ಮಂಡ್ಯ: ಇತ್ತಿಚೆಗೆ ರೌಡಿ ಸೈಲೆಂಟ್ ಸುನಿ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಚಾಮರಾಜಪೇಟೆಯಲ್ಲಿ ಸ್ವತಂತ್ರ ಸ್ಪರ್ಧಿಯಾಗಿ ಸ್ಪರ್ಧಿಸುತ್ತೀನಿ ಎಂದು ಹೇಳಿದ್ದಾರೆ. ಸೈಲೆಂಟ್ ಸುನಿ ಜೊತೆಗೆ…

ಎಸ್ ಎಸ್ ಸಿ ಹುದ್ದೆಗೆ ಅರ್ಜಿ ಆಹ್ವಾನ : ಕನ್ನಡ ಸೇರಿ ಪ್ರಾದೇಶಿಕ ಭಾಷೆ ಮಾತನಾಡುವವರು ಏನು ಮಾಡಬೇಕು.? : ಕುಮಾರಸ್ವಾಮಿ ಪ್ರಶ್ನೆ

  ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ…

error: Content is protected !!