ಪ್ರಧಾನಿ ಮೋದಿ ಕಾಲಿಟ್ಟಲ್ಲೆಲ್ಲಾ ಬಿಜೆಪಿ ಸೋತಿದೆ, ರಾಹುಲ್ ಪಾದಸ್ಪರ್ಶ ಮಾಡಿದ ಜಾಗದಲ್ಲೆಲ್ಲಾ ಕಾಂಗ್ರೆಸ್ ಗೆದ್ದಿದೆ : ಮಾಜಿ ಸಂಸದ ಬಿ.ಎನ್.ಚಂದ್ರಪ್ಪ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್,ಚಿತ್ರದುರ್ಗ : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಎಲ್ಲರ ಮನಸ್ಸುಗಳು ಒಡೆದು…