rahul gandhi

ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ : ದೆಹಲಿ ಹೈಕೋರ್ಟ್ ಮಹತ್ವದ ಆದೇಶರಾಹುಲ್ ಗಾಂಧಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ : ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ : ದೆಹಲಿ ಹೈಕೋರ್ಟ್ ಮಹತ್ವದ ಆದೇಶ

  ಸುದ್ದಿಒನ್, ನವದೆಹಲಿ , ಡಿಸೆಂಬರ್.21 : ಕಾಂಗ್ರೆಸ್ ಪಕ್ಷದ ಯುವ ಮುಖಂಡ ವಯನಾಡ್ ಸಂಸದ ರಾಹುಲ್ ಗಾಂಧಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಈ ಹಿಂದೆ…

1 year ago
ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ರಾಹುಲ್ ಗಾಂಧಿ ಸ್ಪರ್ಧೆ : ಜಿ ಪರಮೇಶ್ವರ್ ಏನಂದ್ರು..?ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ರಾಹುಲ್ ಗಾಂಧಿ ಸ್ಪರ್ಧೆ : ಜಿ ಪರಮೇಶ್ವರ್ ಏನಂದ್ರು..?

ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ರಾಹುಲ್ ಗಾಂಧಿ ಸ್ಪರ್ಧೆ : ಜಿ ಪರಮೇಶ್ವರ್ ಏನಂದ್ರು..?

  ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ಸಿದ್ಧತೆ ನಡೆಸುತ್ತಿದೆ. ಟಿಕೆಟ್ ಆಕಾಂಕ್ಷಿಗಳು ಕೂಡ ದಿನೇ ದಿನೇ ಜಾಸ್ತಿಯಾಗುತ್ತಿದ್ದಾರೆ. ಇದರ ನಡುವೆ ರಾಹುಲ್ ಗಾಂಧಿ ಅವರು ತುಮಕೂರಿನಿಂದ…

1 year ago
ರಾಹುಲ್ ಗಾಂಧಿ – ರಾವಣ ಪೋಸ್ಟರ್ : ಚಿತ್ರದುರ್ಗದಲ್ಲಿ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆರಾಹುಲ್ ಗಾಂಧಿ – ರಾವಣ ಪೋಸ್ಟರ್ : ಚಿತ್ರದುರ್ಗದಲ್ಲಿ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ರಾಹುಲ್ ಗಾಂಧಿ – ರಾವಣ ಪೋಸ್ಟರ್ : ಚಿತ್ರದುರ್ಗದಲ್ಲಿ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.07 : ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ರಾಹುಲ್‍ಗಾಂಧಿಯನ್ನು ರಾವಣನಿಗೆ…

2 years ago
ವಯನಾಡ್ ಬದಲಿಗೆ ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲುವಯನಾಡ್ ಬದಲಿಗೆ ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು

ವಯನಾಡ್ ಬದಲಿಗೆ ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು

  ಸುದ್ದಿಒನ್, ಹೈದರಾಬಾದ್ : ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಬದಲಿಗೆ ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್…

2 years ago
2024ಕ್ಕೆ ಬಿಜೆಪಿಗೆ ಸಪ್ರೈಸ್ ಕೊಡಲು ರೆಡಿಯಾದ್ರೂ ರಾಹುಲ್ ಗಾಂಧಿ ..!2024ಕ್ಕೆ ಬಿಜೆಪಿಗೆ ಸಪ್ರೈಸ್ ಕೊಡಲು ರೆಡಿಯಾದ್ರೂ ರಾಹುಲ್ ಗಾಂಧಿ ..!

2024ಕ್ಕೆ ಬಿಜೆಪಿಗೆ ಸಪ್ರೈಸ್ ಕೊಡಲು ರೆಡಿಯಾದ್ರೂ ರಾಹುಲ್ ಗಾಂಧಿ ..!

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಕಲ ಸಿದ್ಧತೆಯನ್ನು ನಡೆಸಿದೆ. ಬಿಜೆಪಿಯನ್ನು ಸೋಲಿಸಲೇಬೇಕೆಂದು ವಿಪಕ್ಷಗಳೆಲ್ಲವೂ ಕಾಂಗ್ರೆಸ್ ಜೊತೆಗೆ ಕೈಜೋಡಿಸಿವೆ. ಇದೀಗ ರಾಹುಲ್ ಗಾಂಧಿ ಬಿಜೆಪಿಗೆ ಬಿಗ್ ಸಪ್ರೈಸ್ ಕೊಡುವುದಕ್ಕೆ ರೆಡಿಯಾಗಿದ್ದಾರೆ.…

2 years ago
ಹಿಂದುತ್ವಕ್ಕೂ ಬಿಜೆಪಿಗೂ ಸಂಬಂಧವಿಲ್ಲ : ರಾಹುಲ್ ಗಾಂಧಿಹಿಂದುತ್ವಕ್ಕೂ ಬಿಜೆಪಿಗೂ ಸಂಬಂಧವಿಲ್ಲ : ರಾಹುಲ್ ಗಾಂಧಿ

ಹಿಂದುತ್ವಕ್ಕೂ ಬಿಜೆಪಿಗೂ ಸಂಬಂಧವಿಲ್ಲ : ರಾಹುಲ್ ಗಾಂಧಿ

  ಭಾನುವಾರ ಫ್ರಾನ್ಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದರು. ಈ ವೇಳೆ ಹಿಂದುತ್ವಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಏನು…

2 years ago

ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿಯಿಂದ ಚಾಲನೆ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಯಲ್ಲಿ ಗೃಹಲಕ್ಷ್ಮೀಯೂ ಒಂದು. ರಾಜ್ಯದ ಮಹಿಳೆಯರೆಲ್ಲ ಕಾಯುತ್ತಿದ್ದ ಯೋಜನೆಗಿಂದ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಯೋಜನೆಗೆ ಚಾಲನೆ…

2 years ago

2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ – ಪ್ರಿಯಾಂಕ ಗಾಂಧಿ ಎಲ್ಲಿ ಸ್ಪರ್ಧಿಸುತ್ತಾರೆ..?

  ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಯುತ್ತಿದೆ. ಅದರಂತೆ ಯಾವ ಕ್ಷೇತ್ರಗಳಲ್ಲಿ ನಿಂತರೆ ಉತ್ತಮ ಎಂಬುದರ ಬಗ್ಗೆಯೂ ಚರ್ಚೆಗಳು ಅಭ್ಯರ್ಥಿಗಳ ನಡುವೆ ನಡೆಯುತ್ತಿದೆ. ಇತ್ತಿಚೆಗಷ್ಟೇ…

2 years ago

ಲೋಕಸಭೆಯಿಂದ ಹೊರಡುವಾಗ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ.. ಕೋಪಗೊಂಡ ಸ್ಪ್ಮತಿ ಇರಾನಿ..!

  ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅನರ್ಹತೆ ತೆರವಾಗಿದೆ. ಹೀಗಾಗಿ ಇಂದು ಲೋಕಸಭೆಗೆ ಹಾಜರಾಗಿದ್ದರು. ಆದ್ರೆ ಮೊದಲ ದಿನವೇ ರಾಹುಲ್ ಗಾಂಧಿ ಮೇಲೆ ಆರೋಪ ಬಂದಿದೆ.…

2 years ago

ಸರ್ಕಾರಿ ಬಂಗಲೆ ವಾಪಾಸ್ ಪಡೆದ ರಾಹುಲ್ ಗಾಂಧಿ : ಮತ್ತೆ ಸಂಸದರಾಗಿ ಮರು ನೇಮಕ

    ನವದೆಹಲಿ: ಮೋದಿ ಸರ್ ನೇಮ್ ಬಳಕೆ ಮಾಡಿದ್ದ ವಿಚಾರಕ್ಕೆ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಅದರಿಂದ ರಾಹುಲ್ ಗಾಂಧಿ ಅವರಿಗೆ ಜೈಲು…

2 years ago

ಇಂದು ರಾಹುಲ್ ಗಾಂಧಿಯ ಅನರ್ಹತೆ ತೆರವುಗೊಳಿಸುವ ಸಾಧ್ಯತೆ..!

  ನವದೆಹಲಿ: ಮೋದಿ ಎಂಬ ಸರ್ ನೇಮ್ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಮನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಇದರ ಪರಿಣಾಮ ರಾಹುಲ್ ಗಾಂಧಿ ಸಂಸದ…

2 years ago

ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 04: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ…

2 years ago

ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್ : ದ್ವೇಷದ ವಿರುದ್ಧ ಪ್ರೀತಿಯ ಗೆಲುವು‌ ಎಂದ ಕಾಂಗ್ರೆಸ್

  ಪ್ರಧಾನಿ ಮೋದಿ ಅವರ ಕುಟುಂಬದ ಹೆಸರಿನ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್ ನೀಡಿದೆ. ಈ ಪ್ರಕರಣದ…

2 years ago

ಕೊಟ್ಟ ಮಾತಿಗೆ ತಪ್ಪದ ರಾಹುಲ್ ಗಾಂಧಿ : ರೈತ ಮಹಿಳೆಯರಿಗೆ ಸೋನಿಯಾ, ಪ್ರಿಯಾಂಕ ಭೇಟಿ, ಪ್ರೀತಿಯ ಆತಿಥ್ಯ

ನವದೆಹಲಿ: ಇಂದು ಸೋನಿಯಾ ಗಾಂಧಿ ನಿವಾಸದಲ್ಲಿ ರೈತ ಮಹಿಳೆಯರು ಮನಸ್ಸಾರೆ ನಕ್ಕಿದ್ದಾರೆ, ಪ್ರೀತಿಯಿಂದ ಕುಣಿದಿದ್ದಾರೆ. ಹಾಗಂತ ಅವರು ಒಬ್ಬರೇ ಅಲ್ಲ, ಜೊತೆಗೆ ಸೋನಿಯಾ ಗಾಂಧಿ‌ ಕೂಡ ಎಲ್ಲರ…

2 years ago

ಕೇರಳದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಹುಲ್ ಗಾಂಧಿ ನಾಳೆ ಡಿಸ್ಚಾರ್ಜ್ ಸಾಧ್ಯತೆ..!

  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷ ಸಂಘಟನೆಗಾಗಿ ದೇಶಾದ್ಯಂತ ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದರು. ಆ್ಯಕ್ಟೀವ್ ಆಗಿ, ಎಲ್ಲಿಯೂ ಆಯಾಸವನ್ನು ತೋರಿಸಿಕೊಳ್ಳದೆ, ಜನರೊಟ್ಟಿಗೆ ಬೆರೆತು ತಮ್ಮ…

2 years ago

ರಾಹುಲ್ ಜನಪ್ರಿಯತೆ ಸಹಿಸಿಕೊಳ್ಳದ ಬಿಜೆಪಿ :  ಎಚ್.ಆಂಜನೇಯ ಆರೋಪ

BJP does not tolerate Rahul's popularity : H. Anjaney's allegation ರಾಹುಲ್ ಜನಪ್ರಿಯತೆ ಸಹಿಸಿಕೊಳ್ಳದ ಬಿಜೆಪಿ :  ಎಚ್.ಆಂಜನೇಯ ಆರೋಪ ಚಿತ್ರದುರ್ಗ,(ಜು.12) : ದೇಶದೆಲ್ಲೆಡೆ…

2 years ago