ರಾಯಚೂರು | ಊಟ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು…!

  ರಾಯಚೂರು: ರಾತ್ರಿ ನೆಮ್ಮದಿಯಾಗಿ ಮಟನ್ ಊಟ ಮಾಡಿ ಮಲಗಿದವರು ಬೆಳಗ್ಗೆ ಜೀವಂತವಾಗಿ ಉಳಿಯಲೇ ಇಲ್ಲ. ಈ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು…

ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ ಎಣಿಕೆ : 33 ದಿನಕ್ಕೆ ಕೋಟಿ ಕೋಟಿ ಕಾಣಿಕೆ

ರಾಯಚೂರು: ದಿನೇ ದಿನೇ ರಾಘವೇಂದ್ರ ಸ್ವಾಮಿಗಳ ಖ್ಯಾತಿ ಹೆಚ್ಚಾಗುತ್ತಲೆ ಇದೆ. ಜೊತೆಗೆ ಭಕ್ತರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಈ ಮೂಲಕ ರಾಯರ ಹುಂಡಿಗೆ ಹರಕೆಯ ರೂಪಾದಲ್ಲಿ ಕಾಣಿಕೆಯನ್ನು ಅರ್ಪಿಸಿ…

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಚಿವರ ಆಪ್ತರಿಂದ ಕೋಟಿ ಕೋಟಿ ಲೂಟಿ : ರಾಯಚೂರು ನಿರುದ್ಯೋಗಿ ಯುವಕರಿಗೆ ಮೋಸ..!

ರಾಯಚೂರು: ರಾಜ್ಯದಲ್ಲಿ ಚೈತ್ರಾ ಮೋಸ ಇನ್ನು ವಿಧವಿಧವಾಗಿ ತೆರೆದುಕೊಳ್ಳುತ್ತಲೇ ಇದೆ. ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾಳೆ‌. ಆದರೆ ಈಗ ಮತ್ತೊಂದು ಮೋಸ ಬಯಲಾಗಿದೆ.…

ಜುಲೈ 3 ಮತ್ತು 4 ರಂದು ರಾಯಚೂರಿನಲ್ಲಿ ಕರ್ನಾಟಕ ಜನಶಕ್ತಿಯ 3 ನೇ ರಾಜ್ಯ ಸಮ್ಮೇಳನ

ಚಿತ್ರದುರ್ಗ,(ಜೂ.27) : ಕರ್ನಾಟಕ ಜನಶಕ್ತಿಯ 3 ನೇ ರಾಜ್ಯ ಸಮ್ಮೇಳನವನ್ನು ಜುಲೈ 3 ಮತ್ತು 4 ರಂದು ರಾಯಚೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ…

ಕಲಷಿತ ನೀರು ಕುಡಿದ ಪರಿಣಾಮ ರಾಯಚೂರಿನಲ್ಲಿ ಮೂರನೇ ಸಾವು..!

  ರಾಯಚೂರು: ಕಳೆದ ಕೆಲವು ದಿನಗಳ ಹಿಂದೆ ರಾಯಚೂರಿನಲ್ಲಿ ನಗರಸಭೆ ಸಪ್ಲೈ ಮಾಡಿದ ಕುಡಿಯುವ ನೀರು ಕುಡಿದು ಸಾಕಷ್ಟು ಮಂದಿ ಅಸ್ವಸ್ಥರಾಗಿದ್ದರು. ಕಲುಷಿತ ನೀರು ಕುಡಿದು, ಪ್ರಾಣವನ್ನು…

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸಾವು, 60ಕ್ಕೂ ಹೆಚ್ಚು ಜನ ಅಸ್ವಸ್ಥ..!

ರಾಯಚೂರು: ಇಲ್ಲಿನ ಇಂದಿರಾ ನಗರದಲ್ಲಿ ಕಲುಷಿತ ನೀರು ಕುಡಿದು 60ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ನಗರಸಭೆ ಸರಬರಾಜು ಮಾಡಿದ ನೀರು ಕುಡಿದು, 40 ವರ್ಷದ…

ಮಠಾಧೀಶರಿಂದಲೂ ಶುರುವಾಯ್ತು RCB ಗೆ ಸಪೋರ್ಟ್

ಗೆಲ್ಲಲಿ ಸೋಲಲಿ ನಾವೂ ಯಾವುತ್ತು ಆರ್ಸಿಬಿ ಫ್ಯಾನ್ಸ್ ಎಂದು ಹೇಳುವವರ ಸಂಖ್ಯೆ ಕಡಿಮೆ ಏನು ಇಲ್ಲ. ಇಷ್ಟು ದಿನ ಕ್ರಿಕೆಟ್ ಅಭಿಮಾನಿಗಳು ಆರ್ ಸಿ ಬಿ ಗೆಲ್ಲಲಿ…

ಕೋರ್ಟ್ ಗೆ ಹೋಗಲು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಂಡ ರಾಯಚೂರಿನ ವಜಾಗೊಂಡ BMTC ನೌಕರ..!

ಬೆಂಗಳೂರು: ಬಿಎಂಟಿಸಿಯಲ್ಲಿ ಚಾಲಕ/ಕಾರ್ಯನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ವಿನೋದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿಪೋ 18ರಲ್ಲಿ ಕೆಲಸ ಮಾಡುತ್ತಿದ್ದ ವಿನೋದ್ ರನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಅದೇ ಕೇಸ್ ವಿಚಾರಕ್ಕೆ…

ನ್ಯಾಯಾಲಯದ ಆದೇಶವಿದ್ದರು ಹಿಜಾಬ್ ಧರಿಸಿ ಬರುತ್ತಿರುವ ವಿದ್ಯಾರ್ಥಿನಿಯರು : ರಾಯಚೂರಿನಲ್ಲಿ ಮತ್ತೊಂದು ಘಟನೆ

ರಾಯಚೂರು: ಮುಂದಿನ ಆದೇಶದ ತನಕ ಯಾರು ಧಾರ್ಮಿಕ ವಸ್ತ್ರ ಧರಿಸಿ ಶಾಲಾ ಕಾಲೇಜಿಗೆ ಬರುವ ಹಾಗಿಲ್ಲ ಎಂದು ಕೋರ್ಟ್ ಈಗಾಗಲೇ ಸೂಚಿಸಿದೆ. ಆದ್ರೂ ನ್ಯಾಯಾಲಯದ ಆದೇಶಕ್ಕೆ ಡೋಂಟ್…

ರಾಯಚೂರಿನ ಜಿಲ್ಲೆಯಲ್ಲಿ ಹುಟ್ಟಿದ ಮಕ್ಕಳೆಲ್ಲ ಸಮಸ್ಯೆಗೆ ಒಳಗಾಗುತ್ತಿದ್ದಾರೆ..!

ರಾಯಚೂರು: ಜಿಲ್ಲೆಯ ಕಟಕನೂರು ಗ್ರಾಮಕ್ಕೆ ಯಾವುದಾದರೂ ಶಾಪ ಕಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಕಾಡಲು ಶುರುವಾಗಿರೋದು ಆ ಗ್ರಾಮದಲ್ಲಿ ಕಾಡುತ್ತಿರುವ ಸಮಸ್ಯೆಗೆ. ಅದು ಮಕ್ಕಳ ವಿಚಾರಕ್ಕೆ. ಈ ಗ್ರಾಮದ…

ಬೈಕ್ ತಪ್ಪಿಸಿ ಬಯಲಿಗೆ ಉರುಳಿದ ಬಸ್ : ಬಸ್ಸಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ..!

ರಾಯಚೂರು: ಮುಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಬಯಲಿಗೆ ಉರುಳಿದ ಘಟನೆ ಜಿಲ್ಲೆಯ ದೇವದುರ್ಗದ ಕೊತ್ತದಡ್ಡಿ ಬಳಿ ನಡೆದಿದೆ. ಘಟನೆಯಲ್ಲಿ ಬಸ್ಸಲ್ಲಿದ್ದವರ…

ರಾಯಚೂರಿನಲ್ಲಿ ಭತ್ತ ತುಂಬಿದ್ದ ಲಾರಿ ಪಲ್ಟಿ : ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ..!

ರಾಯಚೂರು: ಭತ್ತ ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಟೈರ್ ಪಲ್ಟಿಯಾಗಿದ್ದೆ ಇದಕ್ಕೆ ಕಾರಣ ಎಂಬುದು ತಿಳಿದು ಬಂದಿದೆ. ಲಾರಿ ಪಲ್ಟಿಯಾಗಿರುವ ದೃಶ್ಯ ನೋಡಿದ್ರೆ ಎಂಥವರಿಗೂ…

ಬಸ್ ಬಿಡಿ ಎಂದು ತಹಶೀಲ್ದಾರ್ ಕಚೇರಿವರೆಗೂ ನಡೆದುಕೊಂಡೇ ಹೋಗಿ ಮನವಿ ಮಾಡಿದ ವಿದ್ಯಾರ್ಥಿಗಳು..!

ರಾಯಚೂರು: ಗ್ರಾಮೀಣ ಭಾಗದಲ್ಲಿ ಇನ್ನು ಹಲವೆಡೆ ಹೇಳಿಕೊಳ್ಳುವಂತ ಮೂಲಭೂತ ಸೌಕರ್ಯಗಳೇನು ಇಲ್ಲ. ಅದರಲ್ಲೂ ಶಾಲೆಗೆ ಹೋಗದಕ್ಕೆ ಬಸ್ಸಿನ ವ್ಯವಸ್ಥೆಯೂ ಇಲ್ಲ. ಅದೆಷ್ಟೋ ವಿದ್ಯಾರ್ಥಿಗಳು ಬಸ್ ಗಾಗಿ ಪರದಾಟ…

error: Content is protected !!