ಬೆಂಗಳೂರು: ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಿಕ್ಷಕರ ನೇಮಕಾತಿ ಬಗ್ಗೆ ಚರ್ಚೆ ನಡೆದಿದೆ. ಸುರಪುರ ಶಾಸಕ ರಾಜುಗೌಡ ಈ ಪ್ರಶ್ನೆಯನ್ನು ಎತ್ತಿದ್ದಾರೆ. ರಾಜ್ಯದಲ್ಲಿ 45,565 ಹುದ್ದೆಗಳು ಖಾಲಿ…