ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ನಿರಾಕರಣೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ…