ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಹೈಕೋರ್ಟ್ ತಡೆ : ಸಿಎಂ ವಿರುದ್ಧ ಬೇಸರಗೊಂಡ ಬಸವಜಯ ಮೃತ್ಯುಂಜಯ ಸ್ವಾಮೀಜಿ..!
ಹಾವೇರಿ: ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ಮುಂದಿನ ತೀರ್ಮಾನದವರೆಗೂ ಯಥಾ ಸ್ಥಿತಿ ಕಾಪಾಡಿಕೊಳ್ಳುವುದಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ್…