ಎಸ್‍ಎಸ್‍ಎಲ್‍ಸಿ, ಪಿಯು ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮ ರೂಪಿಸಿ : ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ
ಚಿತ್ರದುರ್ಗ. ಜುಲೈ.02: 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್…