resumes

ಭಾರತ್ ಜೋಡೋ ಯಾತ್ರೆ ಪುನರಾರಂಭ : ಮಂಡ್ಯದಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ

ಮಂಡ್ಯ (ಅಕ್ಟೋಬರ್. 6) :  ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪುನರಾರಂಭಗೊಂಡಿದೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪುತ್ರ ರಾಹುಲ್ ಗಾಂಧಿಯವರೊಂದಿಗೆ ಹೆಜ್ಜೆ ಹಾಕಿದರು. https://twitter.com/ANI/status/1577865238053269504?t=X0cD7A3JUnZVpqPZG1Z9Ow&s=19…

2 years ago