sanehally

ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಯವರ ಯುಗಾದಿ ಹಬ್ಬದ ವಿಶೇಷ ಲೇಖನ

ಸೂರ್ಯನ ಉದಯ ತಾವರೆಗೆ ಜೀವಾಳ, ಚಂದ್ರಮನುದಯ ನೈದಿಲೆಗೆ ಜೀವಾಳ, ಕೂಪರ ಠಾವಿನಲ್ಲಿ ಕೂಟ ಜೀವಾಳವಯ್ಯಾ, ಒಲಿದ ಠಾವಿನಲ್ಲಿ ನೋಟ ಜೀವಾಳವಯ್ಯಾ.ಕೂಡಲಸಂಗನ ಶರಣರ ಬರವೆನಗೆ ಪ್ರಾಣ ಜೀವಾಳವಯ್ಯಾ. ಭಾರತ ಹಲವು ಧರ್ಮ, ಜಾತಿ, ಭಾಷೆ, ಸಂಸ್ಕೃತಿ, ಜನಾಂಗಗಳ ಶಾಂತಿಯ ತೋಟ. ಇಲ್ಲಿ ಅನೇಕ ಹಬ್ಬ, ಹುಣ್ಣಿಮೆಗಳ ಆಚರಣೆ  ಪರಂಪರೆಯಿಂದಲೂ ನಡೆದುಕೊಂಡು ಬಂದಿದೆ. ಇಂಥಹ ಹಬ್ಬಗಳಲ್ಲಿ ಭಾರತೀಯರ ಪಾಲಿಗೆ ತುಂಬಾ ಮಹತ್ವದ ಹಬ್ಬ ಯುಗಾದಿ. ಆ ಪದವೇ ಹೇಳುವಂತೆ ಆ ವರ್ಷದ ಮೊದಲದಿನ. ಯುಗ ಯುಗಗಳನ್ನು ಕಳೆದರೂ ಯುಗಾದಿ ಮತ್ತೆ ಮರಳಿ ಬರುತ್ತದೆ. ಭಾರತೀಯರಿಗೆ ಯುಗಾದಿಯೇ ಹೊಸ ವರ್ಷ. ಅಲ್ಲಿಂದಲೇ ನಮ್ಮ ಚಟುವಟಿಕೆಗಳು …

3 years ago

ಮಾಧ್ಯಮಗಳು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ : ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ವರದಿ :  ದ್ಯಾಮೇಶ್ ಚಿತ್ರದುರ್ಗ, (ಮಾ.27) : ಮನುಕುಲ ತಲ್ಲಣದ ವಾತಾವರಣದಲ್ಲಿ ಬದುಕುತ್ತಿದೆ. ನಮ್ಮ ಮಾಧ್ಯಮಗಳು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಏನನ್ನು ಹೇಳಬೇಕೋ ಅದನ್ನು…

3 years ago

ಕೃಷಿ ಕಾಯ್ದೆ ವಾಪಸ್ : ಜನಪರ ಕಾಳಜಿಯ ನೇತಾರನ ಕಳಕಳಿ : ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು

ಸಾಣೇಹಳ್ಳಿ, (ನವೆಂಬರ್‌.19)  ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡಿರುವುದು ಸ್ವಾಗತಾರ್ಹ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ದೆಹಲಿಯಲ್ಲಿ ಕಳೆದ ಹದಿನಾಲ್ಕು ತಿಂಗಳಿನಿಂದಲೂ…

3 years ago