ಅಕ್ಷರ ಕಲಿಸಿದ ಶಾಲೆಗೆ ಅನನ್ಯ ಕೊಡುಗೆ: ತುರುವನೂರಿನಲ್ಲಿ ಹಳೇ ವಿದ್ಯಾರ್ಥಿಗಳ ಅಪರೂಪದ ಕಾರ್ಯ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್, 06 : ಜನ್ಮಕೊಟ್ಟ ತಂದೆ-ತಾಯಿ, ಬದುಕು ಕೊಟ್ಟ ಹುಟ್ಟೂರು, ಅಕ್ಷರ ಕಲಿಸಿದ ಗುರು ಮತ್ತು ವಿದ್ಯೆ ಕಲಿಸಿದ ಶಾಲೆಯ ಸ್ಮರಣೆ ಸದಾ ಇರಬೇಕು.…

ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡನ ಶಾಲೆಗೆ ಬೀಗ : ವಿದ್ಯಾರ್ಥಿಗಳು ಆತಂಕ

  ಮಂಡ್ಯ: ಆಡಳಿತ ಮಂಡಳಿಯ ಯಡವಟ್ಟಿನಿಂದಾಗಿ‌ ಇಂದು ಮಂಡ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಬಳಿ ಇರುವ ಕಿರಂಗೂರಿನಲ್ಲಿರುವ ಕೇಂಬ್ರಿಡ್ಜ್ ಶಾಲೆ-ಕಾಲೇಜು ಬಂದ್…

ನೂತನ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಸುದ್ದಿಒನ್, ಗುಬ್ಬಿ, ಆಗಸ್ಟ್. 23 : ದೇಶ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಕೆ ಎಸ್ ಆರ್ ಟಿ ಸಿ ನಿಗಮ…

ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲೆಯಲ್ಲೇ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು..!

ಚಿತ್ರದುರ್ಗ: 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ನವೋದಯ ಶಾಲೆಯ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ…

ಹಿರಿಯೂರು | ತಂದೆ ಕಲಿತ ಶಾಲೆಗೆ ಕಂಪ್ಯೂಟರ್ ಗಳ ಕೊಡುಗೆ ನೀಡಿದ ಮಗ

ಸುದ್ದಿಒನ್, ಹಿರಿಯೂರು, ಮೇ.31  : ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡಿ, ಸ್ವತಃ ತಾವೇ ದುಡಿದು ಗಳಿಸಿದ ಹಣದಲ್ಲಿ ತನ್ನ ತಂದೆ ಕಲಿತ ಶಾಲೆಗೆ 16 ಕಂಪ್ಯೂಟರ್ ಗಳನ್ನು ಕೊಡುಗೆ…

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ…

ಪದೇ ಪದೇ ರಂಗೇನಹಳ್ಳಿ ಶಾಲೆಯಲ್ಲಿ ಶಿಕ್ಷಕರ ಜಗಳ : ಶಾಲೆಗೆ ಬೀಗ ಹಾಕಿದ ಪೋಷಕರು..!

  ಸುದ್ದಿಒನ್, ಹಿರಿಯೂರು, ಫೆಬ್ರವರಿ.06  : ಮಕ್ಕಳ ಭವಿಷ್ಯ ಉಜ್ವಲವಾಗಬೇಕು ಎಂದರೆ ಒಂದು ಮನೆಯಲ್ಲಿ ತಂದೆ ತಾಯಿಯ ಪಾತ್ರ, ಶಾಲೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗುತ್ತದೆ. ಮಕ್ಕಳು…

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ 35ನೇ ವರ್ಷದ ವಿಜಯೋತ್ಸವ ಕಾರ್ಯಕ್ರಮ | ಉತ್ತಮ ಶಿಕ್ಷಣ ನೀಡುವ ಮೂಲಕ  ಶಾಲೆ ನಂ 1 ಆಗಿದೆ‌ : ಕೆ.ಎಸ್. ನವೀನ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜ. 21 : ಶಿಕ್ಷಕರು ಪಾಠ ಮಾಡಬೇಕು, ವಿದ್ಯಾರ್ಥಿಗಳು…

ಖಾಸಗಿ ಶಾಲಾ-ಕಾಲೇಜುಗಳ ಬಸ್ಸುಗಳ ಮೇಲೆ ಶಾಲೆಗಳ ಹೆಸರನ್ನು ಕನ್ನಡದಲ್ಲಿಯೇ ಬರೆಸಿ : ಕೊರ್ಲಕುಂಟೆ ತಿಪ್ಪೇಸ್ವಾಮಿ

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.31 . ಆಂಗ್ಲ ಭಾಷಾ ವ್ಯಾಮೋಹದಲ್ಲಿರುವ ಖಾಸಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಳಸುವ ಬಸ್ಸುಗಳ ಮೇಲೆ ನವೆಂಬರ್ 10 ರೊಳಗೆ ಕನ್ನಡದಲ್ಲಿ ಶಾಲೆಗಳ ಹೆಸರು…

ಚಿತ್ರದುರ್ಗ : ಕುರಿ ಕಾಯುತ್ತಿದ್ದ ಬಸಾಪುರದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ..!

  ಸುದ್ದಿಒನ್, ಚಿತ್ರದುರ್ಗ : ಅದೆಷ್ಟೋ ಮಕ್ಕಳು ಇಂದಿಗೂ ಮನೆಯ ಬಡತನಕ್ಕೆ ಬೆಂದು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರದ ಗ್ರಾಮದಲ್ಲೂ ಬಾಲಕನೊಬ್ಬ…

ಮಳೆಯಿಂದಾಗಿ ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ..?

  ರಾಜ್ಯಾದ್ಯಂತ ಮಾನ್ಸೂನ್ ಮಳೆ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಸಂಪರ್ಕವನ್ನೇ ಕಳೆದುಕೊಂಡಿವೆ. ಜನ ಓಡಾಡುವುದಕ್ಕೂ ಭಯಭೀತರಾಗಿದ್ದಾರೆ. ಕಾಲುವೆಗಳು ತುಂಬಿ ಹರಿಯುತ್ತಿವೆ. ಕೆಲವೊಂದು ಜಲಾಶಯಗಳು…

ವಿ.ಪಿ.ಬಡಾವಣೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ದಂತ ಚಿಕಿತ್ಸಾ ಶಿಬಿರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, (ಜು.20) : ರೋಟರಿ ಕ್ಲಬ್, ಎಸ್.ಜೆ.ಎಂ. ಡೆಂಟಲ್ ಕಾಲೇಜು…

ಚಿತ್ರದುರ್ಗ : ಶಾಲೆಗೆ ಕನ್ನ ಹಾಕಿದ ಕಳ್ಳರು : ಲ್ಯಾಪ್ ಟಾಪ್, ಹಾಲಿನ ಪುಡಿ ಸೇರಿ ನಾನಾ ವಸ್ತುಗಳ ಕಳ್ಳತನ

  ಸುದ್ದಿಒನ್, ಚಿತ್ರದುರ್ಗ (ಜು.08) : ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಬಳಿಯ ನೇರಲಗುಂಟೆ ಗ್ರಾಮದ ಶ್ರೀ ವೆಂಕಟೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಕ್ರವಾರ ರಾತ್ರಿ ಶಾಲೆಯ ಕಚೇರಿ…

ಎಸ್. ಆರ್. ಎಸ್ ಹೆರಿಟೇಜ್ ಶಾಲೆಯಲ್ಲಿ ಸಂಸತ್ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ

  ಚಿತ್ರದುರ್ಗ, (ಜೂ.16) :  ಎಸ್. ಆರ್. ಎಸ್ ಹೆರಿಟೇಜ್ ಶಾಲೆಯಲ್ಲಿ ಸಂಸತ್ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಸಂಸತ್ತಿನಲ್ಲಿ ಒಟ್ಟು 8 ಸ್ಥಾನಗಳಿಗೆ…

RTE ಅಡಿ ಶಾಲಾ ದಾಖಲಾತಿ ಅರ್ಜಿ ವಿಸ್ತರಣೆ : ಮಕ್ಕಳಿಗೆ 6 ವರ್ಷ ತುಂಬಿರಲೇಬೇಕು..!

    ಬೆಂಗಳೂರು: ಶೈಕ್ಷಣಿಕ ವರ್ಷ ಮುಗಿದಿದೆ. ಹೊಸದಾಗಿ ಮಕ್ಕಳನ್ನು ಸೇರಿಸುವ ಪೋಷಕರಿಗೆ ಇಲ್ಲಿದೆ ಒಂದಷ್ಟು ಮಾಹಿತಿ. ಮೊದಲ ಬಾರಿಗೆ ಮಕ್ಕಳನ್ನು ಸೇರಿಸುವ ಪೋಷಕರು RTE ಅಡಿಯಲ್ಲಿ…

ಕಳೆದ ವರ್ಷದಂತೆ ಈ ವರ್ಷ ಯಡವಟ್ಟಾಗಲ್ಲ : ಶಾಲೆ ಆರಂಭವಾದ ದಿನವೇ ಸಿಗಲಿದೆ ಪಠ್ಯಪುಸ್ತಕ..!

    ಬೆಂಗಳೂರು: ಪರೀಕ್ಷೆಗಳು ಮುಗಿದಿದೆ. ಶಾಲೆಗೆ ರಜೆ ಸಿಕ್ಕಿದೆ. ಮೇ 29ರಿಂದ ಶಾಲೆ ಮತ್ತೆ ಆರಂಭವಾಗಲಿದೆ. ಶಾಲೆ ಆರಂಭವಾದ ಬಳಿಕ ಪಠ್ಯ ಪುಸ್ತಕದ ವಿಚಾರವೇ ಶಿಕ್ಷಕರು…

error: Content is protected !!