ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ಶಾಮನೂರು ಶಿವಶಂಕರಪ್ಪ ನೀಡಿದ ಹೇಳಿಕೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಲಿಂಗಾಯತರಿಗೆ ಸ್ಥಾನಮಾನ ನೀಡಿಲ್ಲ ಎಂಬ ಹೇಳಿಕೆ ವಿಪಕ್ಷಗಳು ಬೆಂಬಲ ನೀಡುವಷ್ಟರ ಮಟ್ಟಿಗೆ ಸದ್ದು…