ಈಶ್ವರಪ್ಪ ಅವರನ್ನು ಮತ್ತೆ ಆಹ್ವಾನಿಸಿದ ಬಿಜೆಪಿ : ವಾಪಸ್ ಹೋಗ್ತಾರಾ ಈಶ್ವರಪ್ಪ..?
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿತ್ತು. ಬಿಜೆಪಿಯಲ್ಲಿಯೇ ಇದ್ದ ಈಶ್ವರಪ್ಪ ಬಂಡಾಯವೆದ್ದು, ಬಿಜೆಪಿ ಅಭ್ಯರ್ಥಿಯ ವಿರುದ್ಧವೇ ಕಣಕ್ಕೆ ಇಳಿದಿದ್ದರು. ಆದರೆ ವಿಜಯೇಂದ್ರ ವಿರುದ್ಧ…